Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Severe cold in state ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ ಮೂರು ದಿನ ಭಾರೀ ಚಳಿ
ಕರ್ನಾಟಕಪ್ರಮುಖ

Severe cold in state ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ ಮೂರು ದಿನ ಭಾರೀ ಚಳಿ

Share
1 Min Read
SHARE

newsics.com

ಬೆಂಗಳೂರು: ರಾಜ್ಯ ರಾಜಧಾನಿ ಸೇರಿ ರಾಜ್ಯದ ಹಲವೆಡೆ ದಿನದಿಂದ ದಿನಕ್ಕೆ ಚಳಿ ಹೆಚ್ಚಾಗುತ್ತಿದ್ದು, ಮುಂದಿನ ಮೂರು ದಿನ ರಾಜ್ಯಾದ್ಯಂತ 2 ರಿಂದ 4 ಡಿಗ್ರಿ ಸೆಲ್ಸಿಯಸ್‌ವರೆಗೆ ಕನಿಷ್ಠ ಉಷ್ಣಾಂಶದಲ್ಲಿ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಮುಂದಿನ 3 ದಿನಗಳ ಕಾಲ 2-4 ಡಿಗ್ರಿ ಸೆಲ್ಸಿಯಸ್‌ವರೆಗೆ ಕನಿಷ್ಠ ಉಷ್ಣಾಂಶದಲ್ಲಿ ಇಳಿಕೆ ಆಗುವ ಸಾಧ್ಯತೆ ಇದ್ದು, ಬೆಳಗಿನ ಜಾವ ಮತ್ತು ರಾತ್ರಿಯ ವೇಳೆ ಮಂಜು ಮುಸುಕಿದ ವಾತಾವರಣ ಇರುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಚಾಮರಾಜನಗರ, ಬೀದರ್, ವಿಜಯಪುರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಕೆಲವು ಭಾಗದಲ್ಲಿ ಕನಿಷ್ಠ ಉಷ್ಣಾಂಶ ವಾಡಿಕೆಯ ಪ್ರಮಾಣಕ್ಕಿಂತ 2-4 ಡಿಗ್ರಿಯಷ್ಟು ಇಳಿಕೆಯಾಗುತ್ತದೆ.

ಬೆಂಗಳೂರಿನಲ್ಲಿ ಚಳಿ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ವಾಡಿಕೆಗಿಂತ 2 ರಿಂದ 3 ಡಿ.ಸೆ.ನಷ್ಟು ಕಡಿಮೆಯಾಗಿದೆ. ಬೆಂಗಳೂರು ನಗರದಲ್ಲಿ ಕನಿಷ್ಠ ಉಷ್ಣಾಂಶ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಮುಂದಿನ ದಿನಗಳಲ್ಲಿ 11 ಡಿ.ಸೆ. ವರೆಗೆ ಇಳಿಕೆಯಾಗುವ ಸಾಧ್ಯತೆ ಇದೆ.

ISRO chairman ವಿ. ನಾರಾಯಣನ್ ಇಸ್ರೋ ಹೊಸ ಅಧ್ಯಕ್ಷ, ಜ.14ಕ್ಕೆ ಅಧಿಕಾರ ಸ್ವೀಕಾರ

TODAY’S PREDICTION ಶುಭ ದಿನ, 08-01-2025, ಬುಧವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?

Theater info ಬೆಂಗಳೂರಲ್ಲಿಂದು ‘ಹೂ ಹಬ್ಬ’ ಮಕ್ಕಳ ನಾಟಕ

ರಾಜ್ಯದ 250 ಆಸ್ಪತ್ರೆಗಳಲ್ಲಿ KSRTC ನೌಕರರಿಗೆ ನಗದುರಹಿತ ಚಿಕಿತ್ಸೆ

ಬಸ್ ಪ್ರಯಾಣ ದರ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಮಕ್ಕಳ ಪೋಷಕರಿಗೆ ಮತ್ತೊಂದು ಶಾಕ್

ಖಾಸಗಿ ವಿಡಿಯೋ ಲೀಕ್ ಬೆದರಿಕೆ: ಕಾರಿಗೆ ಬೆಂಕಿ ಹಚ್ಚಿಕೊಂಡು ಸಜೀವ ದಹನವಾದ ಪ್ರೇಮಿಗಳು!

TAGGED:Many parts of the state including Bangalore will experience severe cold for the next three days
Share This Article
Facebook Twitter Copy Link Print
Previous Article ಶಾಲೆ ಬಳಿ ಬಿದ್ದ ಡ್ರೋನ್: ಭಯದಿಂದ ದಿಕ್ಕಾಪಾಲಾಗಿ ಓಡಿದ ಮಕ್ಕಳು
Next Article `Gruhalakshmi ಸಂಕ್ರಾಂತಿ ಹಬ್ಬಕ್ಕೆ ` 16 ನೇ ಕಂತಿನ `ಗೃಹಲಕ್ಷ್ಮಿ’ ಹಣ ಖಾತೆಗೆ ಜಮೆ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?