ರಾಜ್ಯದ ಕಾರ್ಮಿಕರೇ `ಮದುವೆ ಸಹಾಯಧನ’ ಪಡೆಯಲು ಈ ದಾಖಲೆಗಳು ಕಡ್ಡಾಯ
newsics.com ಬೆಂಗಳೂರು : ನೋಂದಾಯಿತ ಕಾರ್ಮಿಕರ ಮೊದಲ ಮದುವೆ ಅಥವಾ ಕಾರ್ಮಿಕರ ಮಕ್ಕಳ ಮದುವೆಗೆ ಮಂಡಳಿಯಿಂದ ಸಹಾಯಧನ ಪಡೆಯಬಹುದು. ಫಲಾನುಭವಿಯು ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು. ಸಹಾಯಧನ ಪಡೆಯಲು ಹೊಂದಿರ ಬೇಕಾದ ಅರ್ಹತೆಗಳು * ನೋಂದಣಿ ದಿನಾಂಕದಿಂದ ಮದುವೆ ದಿನಾಂಕದವರೆಗೆ ಮಂಡಳಿಯಲ್ಲಿ ಕನಿಷ್ಠ ಒಂದು ವರ್ಷ ಸದಸ್ಯತ್ವ ಪೂರೈಸಿರಬೇಕು * ಕಾರ್ಮಿಕರ ಕುಟುಂಬ ಎರಡು ಬಾರಿ ಮಾತ್ರ ಸಹಾಯಧನ ಪಡೆಯಬಹುದು * ವಿವಾಹ ನಿಯಮದಡಿ ಸೂಚಿಸಿರುವ ವಯಸ್ಸನ್ನು ತಲುಪಿರಬೇಕು ಗಮನಿಸಿ … Continue reading ರಾಜ್ಯದ ಕಾರ್ಮಿಕರೇ `ಮದುವೆ ಸಹಾಯಧನ’ ಪಡೆಯಲು ಈ ದಾಖಲೆಗಳು ಕಡ್ಡಾಯ
Copy and paste this URL into your WordPress site to embed
Copy and paste this code into your site to embed