newsics.com
ಬೆಂಗಳೂರು : ಪತಿಯೊಬ್ಬ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿ ನಡೆದಿದೆ.
ಸದ್ಯ ಘಟನಾ ಸ್ಥಳಕ್ಕೆ ಪೀಣ್ಯ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಯಾವ ಕಾರಣಕ್ಕಾಗಿ ಕೊಲೆ ಮಾಡಿದ್ದಾನೆ ಎಂಬುದು ತನಿಖೆಯ ವೇಳೆ ಹೊರಬೀಳಲಿದೆ.