ISRO chairman ವಿ. ನಾರಾಯಣನ್ ಇಸ್ರೋ ಹೊಸ ಅಧ್ಯಕ್ಷ, ಜ.14ಕ್ಕೆ ಅಧಿಕಾರ ಸ್ವೀಕಾರ
newsics.com ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ನೂತನ ಅಧ್ಯಕ್ಷ ಹಾಗೂ ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿ ವಿ. ನಾರಾಯಣನ್ ಅವರನ್ನು ಕೇಂದ್ರ ಸರ್ಕಾರ ನೇಮಿಸಿ ಮಂಗಳವಾರ ರಾತ್ರಿ ಆದೇಶ ಹೊರಡಿಸಿದೆ. ನಾರಾಯಣನ್ ಅವರು ಜನವರಿ 14 ರಂದು ಸಂಸ್ಥೆಯ ಪ್ರಸ್ತುತ ಮುಖ್ಯಸ್ಥ ಎಸ್. ಸೋಮನಾಥ್ ಅವರಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ನಾರಾಯಣನ್ ಪ್ರಸ್ತುತ ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ಸ್ ಸೆಂಟರ್(LPSC) ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಭಾರತೀಯ ಬಾಹ್ಯಾಕಾಶ ಕಾರ್ಯಕ್ರಮದಲ್ಲಿ ಸುಮಾರು ನಾಲ್ಕು ದಶಕಗಳ ಅನುಭವವನ್ನು ಹೊಂದಿರುವ ಡಾ. ನಾರಾಯಣನ್ ಇಸ್ರೋದಲ್ಲಿ … Continue reading ISRO chairman ವಿ. ನಾರಾಯಣನ್ ಇಸ್ರೋ ಹೊಸ ಅಧ್ಯಕ್ಷ, ಜ.14ಕ್ಕೆ ಅಧಿಕಾರ ಸ್ವೀಕಾರ
Copy and paste this URL into your WordPress site to embed
Copy and paste this code into your site to embed