Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Health Tips ಸ್ನಾನ ಮಾಡುವಾಗ ದೇಹದ ಈ ಅಂಗದ ಮೇಲೆ ಮೊದಲು ನೀರು ಹಾಕಿ
ಆರೋಗ್ಯಪ್ರಮುಖಲೈಫ್‌ಸ್ಟೈಲ್

Health Tips ಸ್ನಾನ ಮಾಡುವಾಗ ದೇಹದ ಈ ಅಂಗದ ಮೇಲೆ ಮೊದಲು ನೀರು ಹಾಕಿ

Share
1 Min Read
SHARE

newsics.com
ನಿತ್ಯ ಸ್ನಾನ ಮಾಡುವುದರಿಂದ ಬ್ಯಾಕ್ಟೀರಿಯಾಗಳಿಂದ ರಕ್ಷಣೆ, ಕಾಂತಿಯುತ ಸುಂದರ ತ್ವಚೆ ಹೊಂಡಬಹುದು. ಅಷ್ಟೇ ಅಲ್ಲ, ಸ್ನಾನ ಮಾಡುವುದರಿಂದ ದೇಹಕ್ಕಷ್ಟೇ ಅಲ್ಲ ಮನಸ್ಸಿಗೂ ಕೂಡ ಹೊಸ ಉಲ್ಲಾಸವನ್ನು ತುಂಬುತ್ತದೆ.

ಬಹುತೇಕರು ಚಳಿಗಾಲದಲ್ಲಿ ಸ್ನಾನ ಮಾಡಲು ಹಿಂದೇಟು ಹಾಕುತ್ತಾರೆ. ಸ್ನಾನ ಮಾಡಿದ ಬಳಿಕ ಬಿಸಿಲಿಗೆ ಬಂದು ಜನರು ನಿಲ್ಲುತ್ತಾರೆ. ಚಳಿ ಎನ್ನುತ್ತ ಎಂಟರಿಂದ ಹತ್ತು ಮಗ್ ನೀರನ್ನು ದೇಹದ ಮೇಲೆ ಹಾಕಿಕೊಂಡು ಹೊರಗೆ ಬರುತ್ತಾರೆ. ಪ್ರತಿದಿನ ಬಿಸಿ ನೀರಿನ ಸ್ನಾನ ಆರೋಗ್ಯಕ್ಕೆ ಹಾನಿಕಾರಕ.

ಆದರೆ ತಣ್ಣೀರು ಸ್ನಾನ ಆರಂಭದಲ್ಲಿ ಕಷ್ಟವಾಗಬಹುದು. ಆದ್ರೆ ಇದೇ ಅಭ್ಯಾಸವಾದ್ರೆ ಯಾವುದೇ ಚಳಿಯಾಗಲ್ಲ. ನೀರು ಬಿಸಿ ಅಥವಾ ತಂಪಾಗಿರಲಿ, ಸ್ನಾನ ಮಾಡಲು ಕೆಲ ಸರಿಯಾದ ಕ್ರಮಗಳಿವೆ.

ಸ್ನಾನವು ದೇಹಕ್ಕೆ ಹೊಸತನವನ್ನು ನೀಡೋದರ ಜೊತೆಗೆ ದೇಹದ ಶಕ್ತಿಯನ್ನು ಸಮತೋಲದಲ್ಲಿಡಲು ಸಹಾಯ ಮಾಡುತ್ತದೆ. ಇದೇ ವೇಳೆ ಸ್ನಾನಕ್ಕೆ ತೆರಳಿದಾಗ ದೇಹದ ಯಾವ ಭಾಗಕ್ಕೆ ಮೊದಲು ನೀರು ತಾಗಿಸಬೇಕು ಮತ್ತು ಯಾಕೆ? ಸ್ನಾನ ಮಾಡುವಾಗ ಯಾವ ತಪ್ಪುಗಳನ್ನು ಮಾಡಬಾರದು? ಎಂಬುದರ ಬಗ್ಗೆಯೂ ಪ್ರೇಮಾನಂದ ಮಹಾರಾಜ್ ತಿಳಿಸಿದ್ದಾರೆ.

ಪ್ರೇಮಾನಂದ ಮಹಾರಾಜರ ಪ್ರಕಾರ, ಚಳಿಗಾಲದಲ್ಲಿ ತಣ್ಣೀರಿನಿಂದಲೇ ಸ್ನಾನ ಮಾಡಬೇಕು. ಇದರಿಂದ ದೇಹಕ್ಕೆ ಹೆಚ್ಚು ಆರೋಗ್ಯಕರ ಲಾಭಗಳು ಲಭ್ಯವಾಗುತ್ತವೆ. ಸ್ನಾನಕ್ಕೆ ತೆರಳಿದಾಗ ಮೊದಲು ನಾಭಿಗೆ (ಹೊಕ್ಕಳು) ನೀರು ತಾಗಿಸಬೇಕು. ನಂತರ ಸ್ನಾನ ಮಾಡಬೇಕು. ಈ ರೀತಿ ಮಾಡುವುದರಿಂದ ಸಕಾರಾತ್ಮಕ ಪ್ರಭಾವ ನಿಮ್ಮ ಮೇಲಿರುತ್ತದೆ. ವಿಶೇಷವಾಗಿ ಬ್ರಹ್ಮಚರ್ಯ ಜೀವನ ನಡೆಸುವವರು ಈ ರೀತಿಯಾಗಿ ಮಾಡಬೇಕು ಎಂದು ಅವರು ಹೇಳಿದ್ದಾರೆ.

ನಮ್ಮ ನಿವೇದನೆ:

ಆದರೆ ಹೃದಯಸಂಬಂಧಿ ಅಥವಾ ಇತರ ಕಾಯಿಲೆ ಇರುವವರು ಚಳಿಗಾಲದಲ್ಲಿ ತಣ್ಣೀರು ಸ್ನಾನ ಮಾಡುವ ಮುನ್ನ ವೈದ್ಯರ ಸಲಹೆ ಪಡೆಯುವುದು ಉತ್ತಮ.

ನೀವು ಕತ್ತಲೆಯಲ್ಲಿ ‘ಮೊಬೈಲ್’ ಬಳಸ್ತೀರಾ.?: ಎಚ್ಚರ, ಇದು ತುಂಬಾ ಡೇಂಜರ್

Health: ಮಕ್ಕಳಿಗೆ ಚಿಕನ್-ಮಟನ್ ಲಿವರ್ ಕೊಡುವುದು ಎಷ್ಟು ಡೇಂಜರ್ ಗೊತ್ತಾ ?

ಕಂಪ್ಯೂಟರ್ ಬಳಕೆದಾರರೇ ಎಚ್ಚರ.. ಸದ್ದಿಲ್ಲದೇ ಬರುವ ಸಮಸ್ಯೆಗಳು! Computer

TAGGED:first apply water on this part of the bodyWhile bathing
Share This Article
Facebook Twitter Copy Link Print
Previous Article C.T Ravi ಸಿ.ಟಿ ರವಿ ಬಂಧನ ಕೇಸ್: ಪೊಲೀಸರ ವಿರುದ್ಧ ಕ್ರಮಕ್ಕೆ ಸಿದ್ದರಾಮಯ್ಯಗೆ ರಾಜ್ಯಪಾಲರು ಸೂಚನೆ
Next Article ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅವಕಾಶ, ಇಲ್ಲಿದೆ ಮಾಹಿತಿ

Popular Posts

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?