Health Tips ಅಪ್ಪಿತಪ್ಪಿಯೂ ಖಾಲಿ ಹೊಟ್ಟೆಯಲ್ಲಿ ಈ 5 ಹಣ್ಣುಗಳನ್ನು ತಿನ್ನಬೇಡಿ! ಅಪಾಯ ನಿಶ್ಚಿತ
newsics.com ಹಣ್ಣುಗಳು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಹಣ್ಣುಗಳು ದೇಹಕ್ಕೆ ಬೇಕಾದ ವಿಟಮಿನ್ ಮತ್ತು ಖನಿಜಾಂಶಗಳಿಂದ ಸಮೃದ್ಧವಾಗಿವೆ. ಆದರೆ, ಕೆಲವು ಹಣ್ಣುಗಳನ್ನು ಬೆಳಗ್ಗೆ ಬೇಗ ತಿಂದರೆ ಆರೋಗ್ಯಕ್ಕೆ ಒಳ್ಳೆಯದಲ್ಲ ಎನ್ನುತ್ತಾರೆ ಆಹಾರ ತಜ್ಞರು. ಬಾಳೆಹಣ್ಣು ಉತ್ತಮ ಶಕ್ತಿಯ ಮೂಲ. ಆದರೆ, ಖಾಲಿ ಹೊಟ್ಟೆಯಲ್ಲಿ ತಿನ್ನಬಾರದು. ಬಾಳೆಹಣ್ಣಿನಲ್ಲಿ ಹೆಚ್ಚಿನ ಪ್ರಮಾಣದ ಮೆಗ್ನೀಸಿಯಮ್ ಇದೆ. ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಅದು ದೇಹದಲ್ಲಿ ಮೆಗ್ನೀಸಿಯಮ್ ಮತ್ತು ಕ್ಯಾಲ್ಸಿಯಂ ಅಸಮತೋಲನವನ್ನು ಉಂಟುಮಾಡುತ್ತದೆ. ಇದು ಹೃದಯದ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಕಿತ್ತಳೆ … Continue reading Health Tips ಅಪ್ಪಿತಪ್ಪಿಯೂ ಖಾಲಿ ಹೊಟ್ಟೆಯಲ್ಲಿ ಈ 5 ಹಣ್ಣುಗಳನ್ನು ತಿನ್ನಬೇಡಿ! ಅಪಾಯ ನಿಶ್ಚಿತ
Copy and paste this URL into your WordPress site to embed
Copy and paste this code into your site to embed