Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Health Tips ಚಳಿಗಾಲದಲ್ಲಿ ಸ್ನಾನ ಸ್ಕಿಪ್ ಮಾಡಿದ್ರೆ ಶೇಕಡಾ 34 ರಷ್ಟು ಆಯಸ್ಸು ವೃದ್ಧಿ?
ಆರೋಗ್ಯಪ್ರಮುಖಲೈಫ್‌ಸ್ಟೈಲ್

Health Tips ಚಳಿಗಾಲದಲ್ಲಿ ಸ್ನಾನ ಸ್ಕಿಪ್ ಮಾಡಿದ್ರೆ ಶೇಕಡಾ 34 ರಷ್ಟು ಆಯಸ್ಸು ವೃದ್ಧಿ?

Share
1 Min Read
SHARE

newsics.com
ಚಳಿಗಾಲ ಅಂತ ಬಂದಾಗ ಮೈಯನ್ನು ನೀರಿಗೆಯೊಡ್ಡಲು ಮನಸ್ಸು ಸಿದ್ಧಗೊಳ್ಳುವುದೇ ಇಲ್ಲ. ಯಾವುದೋ ಒಂದು ಆಲಸ್ಯ. ಅಂತಹ ಕೊರೆಯುವ ಚಳಿ ಈ ಬಾರಿ ನಾವು ಅನುಭವಿಸುತ್ತಿದ್ದೇವೆ. ಆದ್ರೆ ಚಳಿಗಾಲದಲ್ಲಿ ಸ್ನಾನ ಮಾಡುವ ವಿಚಾರವಾಗಿ ಒಂದು ಗುಡ್ ನ್ಯೂಸ್ ಬಂದಿದೆ. ಇದನ್ನು ನೀವು ನಿಮ್ಮ ಸ್ನೇಹಿತರ ಹತ್ತಿರುವೂ ಕೂಡ ಶೇರ್ ಮಾಡಿಕೊಳ್ಳಬಹುದು.

ಹೌದು, ಶೇರ್ ಆಗಿರುವ ವಿಡಿಯೋದಲ್ಲಿ ಡಾ ರೆಬೆಕ್ಕಾ ಪಿಂಟೋ ಎಂಬುವವರು ಚಳಿಗಾಲದಲ್ಲಿ ಸ್ನಾನ ಮಾಡದೇ ಇರುವುದು ಕೆಟ್ಟದ್ದೆನಲ್ಲಾ ಇದರಿಂದ ನಿಮ್ಮ ಜೀವಿತಾವಧಿ ಅಂದ್ರೆ ಆಯಸ್ಸು ಶೇಕಡಾ 34 ರಷ್ಟು ಹೆಚ್ಚುತ್ತದೆ ಎಂದು ಹೇಳುತ್ತಾರೆ.

ಈ ವಿಡಿಯೋ ಇನ್ಸ್ಟಾಗ್ರಾಮ್ನಲ್ಲಿ ಒಟ್ಟು 66 ಲಕ್ಷ ವೀವ್ಸ್ ಪಡೆದಿದೆ ಆದ್ರೆ ಎಲ್ಲರೂ ಕೂಡ ಇದನ್ನು ಕಣ್ಮುಚ್ಚಿಕೊಂಡು ಒಪ್ಪಿಕೊಂಡಿಲ್ಲ. ಅನೇಕ ಸೋಷಿಯಲ್ ಮೀಡಿಯಾ ಬಳಕೆದಾರರು ಈ ಒಂದು ವಿಡಿಯೋಗೆ ಸಂಶಯವನ್ನು ವ್ಯಕ್ತಪಡಿಸಿದ್ದಾರೆ. ನಿಮ್ಮ ಈ ಹೇಳಿಕೆಯ ಹಿಂದೆ ಯಾವುದಾದರೂ ಸಂಶೋಧನೆ ಇದೆಯಾ ಎಂದು ಕೇಳಿದ್ದಾರೆ. ಒಂದು ವೇಳೆ ಇದ್ದಿದ್ದೇ ಆದಲ್ಲಿ ಅದನ್ನು ಶೇರ್ ಮಾಡಿ. ಈ ತರಹದ ಹೇಳಿಕೆಗಳನ್ನು ನೀಡುವ ಮೊದಲು ಅದರ ಹಿಂದೆ ನಡೆದಿರುವ ಸಂಶೋಧನೆಗಳನ್ನು ಮುಂದಿಟ್ಟು ಮಾತನಾಡುವುದು ಒಳ್ಳೆಯದು ಎಂದು ಹೇಳಿದ್ದಾರೆ.
ತಜ್ಞರು ಹೇಳುವ ಪ್ರಕಾರ ಚಳಿಗಾದಲ್ಲಿ ಪದೇ ಪದೇ ಸ್ನಾನ ಮಾಡುವುದರಿಂದ ಅನೇಕ ಸೂಕ್ಷ್ಮ ಜೀವಿಗಳು ಚರ್ಮಕ್ಕೆ ಹಾನಿಯನ್ನು ಮಾಡಬಲ್ಲವು. ಚಳಿಗಾಲದಲ್ಲಿ ಆಗಾಗ ಸ್ನಾನವನ್ನು ಸ್ಕಿಪ್ ಮಾಡುವುದರಿಂದಲೂ ಕೂಡ ಅಪಾಯವಿದೆ ಎಂದು ಹೇಳಿದ್ದಾರೆ.
ಬಿಜಿಎಸ್ ಆಸ್ಪತ್ರೆಯ ವೈದ್ಯ ಡಾ ಬಾಲಕೃಷ್ಣನ್ ಅವರು ಹೇಳುವ ಪ್ರಕಾರ ಚಳಿಗಾಲದಲ್ಲಿ ಸ್ನಾನವನ್ನು ಬಿಡುವುದರಿಂದ ಶೇಕಡಾ 34 ರಷ್ಟು ಆಯಸ್ಸು ವೃದ್ಧಿಯಾಗುತ್ತೆ ಅನ್ನೋದು ವೈಜ್ಞಾನಿಕವಾಗಿ ಸಾಬೀತುಪಡಿಸಲು ಕೊರತೆ ಇರುವ ಸತ್ಯಗಳು. ಈ ರೀತಿ ಸ್ನಾನವನ್ನು ಸ್ಕಿಪ್ ಮಾಡುವುದರಿಂದ ಸೋಂಕುಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

https://www.instagram.com/reel/DEMAZt7oYLQ/?igsh=Z2RrbzFubnh5dHdo

TAGGED:34 percent increase in life expectancy if you skip bathing in winter?
Share This Article
Facebook Twitter Copy Link Print
Previous Article Actor Kishore ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾದ ನಟ ಕಿಶೋರ್
Next Article Bigg boss kannada ಮಂಜಣ್ಣ, ಮೋಕ್ಷಿತಾ ಮಧ್ಯೆ ಟಫ್ ಫೈಟ್: ಫಿನಾಲೆ ಟಿಕೆಟ್ ಗಿಟ್ಟಿಸಿಕೊಳ್ಳೋದು ಯಾರು ಗೊತ್ತಾ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?