Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Actor Kishore ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾದ ನಟ ಕಿಶೋರ್
ಪ್ರಮುಖಮನರಂಜನೆ

Actor Kishore ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾದ ನಟ ಕಿಶೋರ್

Share
1 Min Read
SHARE

newsics.com

ಬೆಂಗಳೂರು: 16ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಜಭಾರಿಯನ್ನಾಗಿ ಖ್ಯಾತ ನಟ ಕಿಶೋರ್‌ ಕುಮಾರ್‌ ಜಿ. ಅವರನ್ನು ಆಯ್ಕೆ ಮಾಡಲಾಗಿದೆ.ಈ ಸಂಬಂಧ ಸರ್ಕಾರ ಆದೇಶ ಹೊರಡಿಸಿದೆ.

ಮಾರ್ಚ್ 1 ರಿಂದ 8 ರವರೆಗೆ ಬೆಂಗಳೂರಿನಲ್ಲಿ ನಡೆಯುವ ಚಿತ್ರೋತ್ಸವಕ್ಕೆ ಹೆಚ್ಚಿನ ಪ್ರಚಾರ ತಂದುಕೊಡುವ ಸಲುವಾಗಿ ಅವರನ್ನು ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದೆ.

ಈ ಸಾಲಿನ ಚಲನ ಚಿತ್ರೋತ್ಸವವು ‘ಸರ್ವ ಜನಾಂಗದ ಶಾಂತಿಯ ತೋಟ’ ಶೀರ್ಷಿಕೆಯಡಿ ನಡೆಯಲಿದೆ.

ಸುಮಾರು 60 ದೇಶಗಳ ಸಿನಿಮಾಗಳು, ಚಿತ್ರೋತ್ಸವದಲ್ಲಿ ಭಾಗವಹಿಸಲಿವೆ. ಕನ್ನಡ ಸೇರಿದಂತೆ ವಿವಿಧ ಭಾಷೆಗಳ 200 ಚಲನಚಿತ್ರಗಳು 13 ಚಿತ್ರಮಂದಿರಗಳಲ್ಲಿ 400 ಪ್ರದರ್ಶನಗೊಳ್ಳಲಿವೆ.

ಕಿಶೋರ್ ಅವರು ಹಿಂದಿ ಹಾಗೂ ದಕ್ಷಿಣ ಭಾರತದ ಎಲ್ಲ ಭಾಷೆಗಳಲ್ಲಿಯೂ ನಟಿಸಿ ಜನಪ್ರಿಯತೆ ಗಳಿಸಿದ್ದಾರೆ.

TAGGED:Actor Kishore is the Ambassador of Bangalore International Film Festival
Share This Article
Facebook Twitter Copy Link Print
Previous Article Rachita Ram ಲಾಯರ್ ಜಗದೀಶ್ ಗೆ ನಟಿ ರಚಿತಾ ರಾಮ್ ಟಾಂಗ್
Next Article Health Tips ಚಳಿಗಾಲದಲ್ಲಿ ಸ್ನಾನ ಸ್ಕಿಪ್ ಮಾಡಿದ್ರೆ ಶೇಕಡಾ 34 ರಷ್ಟು ಆಯಸ್ಸು ವೃದ್ಧಿ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?