Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಒಂದೇ ವಾರದಲ್ಲಿ ತಲೆ ಬೋಳು: ಈ ಗ್ರಾಮಗಳ ಜನರಿಗೆ ತಲೆ ಕೂದಲು ಉದುರುವ ಸಮಸ್ಯೆ
ದೇಶಪ್ರಮುಖ

ಒಂದೇ ವಾರದಲ್ಲಿ ತಲೆ ಬೋಳು: ಈ ಗ್ರಾಮಗಳ ಜನರಿಗೆ ತಲೆ ಕೂದಲು ಉದುರುವ ಸಮಸ್ಯೆ

Share
1 Min Read
SHARE

newsics.com
ಮಹಾರಾಷ್ಟ್ರದ ಗ್ರಾಮಗಳಲ್ಲಿ ಹೊಸ ಸಮಸ್ಯೆಯೊಂದು ಕಾಣಿಸಿಕೊಂಡಿದ್ದು, ಜನ ಗಾಬರಿಯಾಗಿದ್ದಾರೆ. ಜನರ ತಲೆಕೂದಲು ವಿಪರೀತವಾಗಿ ಉದುರಲು ಆರಂಭವಾಗಿದ್ದು, ಒಂದೇ ವಾರದಲ್ಲಿ ಜನ ಬೋಳುತಲೆಯವರಾಗುತ್ತಿದ್ದಾರೆ.

ನೀರು ಕಲುಷಿತಗೊಂಡಿರುವುದರಿಂದ ಈ ಸಮಸ್ಯೆಯಾಗಿರಬಹುದು ಎಂದು ವೈದ್ಯರು ಶಂಕೆ ವ್ಯಕ್ತಪಡಿಸಿದ್ದು, ಪರೀಕ್ಷೆಗಾಗಿ ನೀರು, ಕೂದಲು ಮತ್ತು ಚರ್ಮದ ಮಾದರಿಗಳನ್ನು ಕೊಂಡೊಯ್ದಿದ್ದಾರೆ ಎನ್ನಲಾಗಿದೆ.
ಬೋರಗ್ರಾಮ, ಕಾಲ್ವಾದ್‌ ಮತ್ತು ಹಿಂಗ್ನಾ ಗ್ರಾಮಗಳಲ್ಲಿ ಈ ಸಮಸ್ಯೆ ಕಾಣಿಸಿಕೊಂಡಿದೆ. ಕೂದಲು ಉದುರುತ್ತಿರುವ, ತಲೆ ಬೊಕ್ಕವಾಗಿರುವ ಫೋಟೋ, ವಿಡಿಯೋಗಳನ್ನು ಜನ ಹಂಚಿಕೊಂಡಿದ್ದು, ಇವು ವೈರಲ್‌ ಆಗಿವೆ.

https://x.com/civicmirrorpune/status/1876894438695522677?ref_src=twsrc%5Etfw%7Ctwcamp%5Etweetembed%7Ctwterm%5E1876894438695522677%7Ctwgr%5Ea1897b3b330c320876fe03619117546c9f194bce%7Ctwcon%5Es1_c10&ref_url=https%3A%2F%2Fd-1071615911699644397.ampproject.net%2F2410292120000%2Fframe.html

ಸುಮಾರು 50 ಜನ ಈ ಸಮಸ್ಯೆಗೆ ತುತ್ತಾಗಿದ್ದು, ಈ ಸಮಸ್ಯೆಗೆ ಶೀಘ್ರ ಪರಿಹಾರ ಕಂಡುಹಿಡಿಯುವುದಾಗಿ ವೈದ್ಯಕೀಯ ತಂಡ ಭರವಸೆ ನೀಡಿದೆ.

ಈ ವಿಚಿತ್ರ ರೀತಿಯ ಕೂದಲು ಉದುರುವಿಕೆ ಪುರುಷರಲ್ಲಿ ಮಾತ್ರವಲ್ಲದೆ ಮಹಿಳೆಯರಲ್ಲಿಯೂ ಕಂಡುಬರುತ್ತದೆ. ನೂರಾರು ಮಹಿಳೆಯರು, ಪುರುಷರು ತಮ್ಮ ಕೂದಲನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದಾರೆ. ಕಲುಷಿತ ಅಥವಾ ನೀರಿನಲ್ಲಿ ಹೆಚ್ಚಿನ ಪ್ರಮಾಣದ ಲವಣಗಳು ಕೂದಲು ಉದುರುವಿಕೆಗೆ ಕಾರಣವಾಗಿರಬಹುದು ಎಂದು ಊಹಿಸಲಾಗಿದೆ.

ಪರೀಕ್ಷಾ ವರದಿಯ ನಂತರವೇ ಇತರ ವಿಷಯಗಳ ಬಗ್ಗೆ ವಿವರವಾದ ಮಾಹಿತಿ ಲಭ್ಯವಾಗಲಿದೆ. ಪೀಡಿತ ಗ್ರಾಮಗಳಲ್ಲಿ ವೈದ್ಯಕೀಯ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಅವರು ಸಮೀಕ್ಷೆಗಳನ್ನು ನಡೆಸುತ್ತಿದ್ದಾರೆ.

TAGGED:Bald head in one week: People of these villages have problem of hair loss
Share This Article
Facebook Twitter Copy Link Print
Previous Article Health Tips ಫ್ರಿಡ್ಜ್ ನಲ್ಲಿ ನಿಂಬೆಹಣ್ಣಿನ ತುಂಡನ್ನು ಇಟ್ಟರೆ ಏನಾಗುತ್ತೆ?‌
Next Article pregnant advertisement ಪ್ರೆಗ್ನೆಂಟ್ ಮಾಡಿ 5 ಲಕ್ಷ ಗಳಿಸಿ ಎಂಬ ಜಾಹೀರಾತು ವೈರಲ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?