Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರಸ್ತೆ ಅಪಘಾತದಲ್ಲಿ ಗಾಯಗೊಂಡರೆ ಕ್ಯಾಶ್‌ಲೆಸ್ ಟ್ರೀಟ್ಮೆಂಟ್: ಸಚಿವ ಗಡ್ಕರಿ ಘೋಷಣೆ
ದೇಶಪ್ರಮುಖ

ರಸ್ತೆ ಅಪಘಾತದಲ್ಲಿ ಗಾಯಗೊಂಡರೆ ಕ್ಯಾಶ್‌ಲೆಸ್ ಟ್ರೀಟ್ಮೆಂಟ್: ಸಚಿವ ಗಡ್ಕರಿ ಘೋಷಣೆ

Share
1 Min Read
SHARE

newsics.com

ನವದೆಹಲಿ: ರಸ್ತೆ ಅಪಘಾತದಲ್ಲಿ ಗಾಯಗೊಂಡರೆ ಇನ್ನು ಕ್ಯಾಶ್‌ಲೆಸ್‌ ಟ್ರೀಟ್‌ಮೆಂಟ್‌ ಸಿಗಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ನಿತಿನ್‌ ಗಡ್ಕರಿ ಘೋಷಿಸಿದ್ದಾರೆ.

ರಸ್ತೆ ಅಪಘಾತ ಸಂತ್ರಸ್ತರಿಗೆ ನಗದುರಹಿತ ಚಿಕಿತ್ಸೆ ನೀಡುವ ಹೊಸ ಯೋಜನೆಯನ್ನು ಘೋಷಿಸಿ ಮಾತನಾಡಿದ ಅವರು, ಅಪಘಾತ ಸಂಭವಿಸಿದ 24 ಗಂಟೆಗಳ ಒಳಗೆ ಪೊಲೀಸರಿಗೆ ಮಾಹಿತಿ ನೀಡಿದ ನಂತರ, ಯೋಜನೆಯು ತಕ್ಷಣವೇ ಸಂತ್ರಸ್ತರ 7 ದಿನಗಳ ಚಿಕಿತ್ಸೆಯ ವೆಚ್ಚವನ್ನು ಅಥವಾ ಗರಿಷ್ಠ 1.5 ಲಕ್ಷ ರೂಪಾಯಿ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದರು.

ಹಿಟ್ ಅಂಡ್ ರನ್ ಪ್ರಕರಣದಲ್ಲಿ ಮೃತಪಟ್ಟರೆ ಮೃತ ವ್ಯಕ್ತಿಯ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರ ಸಿಗಲಿದೆ. ನಾವು ಈ ನಗದುರಹಿತ ಯೋಜನೆಯನ್ನು ಕೆಲವು ರಾಜ್ಯಗಳಲ್ಲಿ ಪ್ರಾಯೋಗಿಕವಾಗಿ ನಡೆಸಿದ್ದೇವೆ. ನಾವು ಯೋಜನೆಯಲ್ಲಿ ಕೆಲವು ದೌರ್ಬಲ್ಯಗಳನ್ನು ಗಮನಿಸಿದ್ದೇವೆ. ನಾವು ಅವುಗಳನ್ನು ಸುಧಾರಿಸುತ್ತಿದ್ದೇವೆ ಮತ್ತು ಇದು ಖಂಡಿತವಾಗಿಯೂ ಪ್ರಯೋಜನಕಾರಿಯಾಗಿದೆ ಎಂದು ನವದೆಹಲಿಯ ಭಾರತ ಮಂಟಪದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

2024 ರಲ್ಲಿ 1.8 ಲಕ್ಷ ಜನರು ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪಿದ್ದಾರೆ. ಅವರಲ್ಲಿ 30,000 ಜನರು ಹೆಲ್ಮೆಟ್ ಧರಿಸದೇ ಸಾವನ್ನಪ್ಪಿದ್ದಾರೆ. ಮತ್ತೊಂದು ಗಂಭೀರ ವಿಷಯವೆಂದರೆ ಮಾರಣಾಂತಿಕ ಅಪಘಾತಗಳಿಗೆ ಬಲಿಯಾದವರಲ್ಲಿ 66% 18-34 ವರ್ಷ ವಯಸ್ಸಿನವರು. ನಮ್ಮ ಶಾಲೆಗಳು ಮತ್ತು ಕಾಲೇಜುಗಳಲ್ಲಿ ದೋಷಪೂರಿತ ಪ್ರವೇಶ ಮತ್ತು ನಿರ್ಗಮನ ಸ್ಥಳಗಳಿಂದ 10,000 ಮಕ್ಕಳು ಸಾವನ್ನಪ್ಪಿದ್ದಾರೆ’ ಎಂದು ಗಡ್ಕರಿ ಮಾಹಿತಿ ನೀಡಿದ್ದಾರೆ.

ಚಾಲನಾ ಪರವಾನಗಿ ಇಲ್ಲದವರಿಂದ ಉಂಟಾದ ಅಪಘಾತಗಳು ಸುಮಾರು 3,000 ಸಾವುಗಳಿಗೆ ಕಾರಣವಾಗಿವೆ ಎಙದ ಅವರು, ನಮ್ಮ ದೇಶದಲ್ಲಿ 22 ಲಕ್ಷ ಚಾಲಕರ ಕೊರತೆ ಇದೆ. ಅದಕ್ಕಾಗಿ ಹೊಸ ನೀತಿಯನ್ನೂ ರೂಪಿಸಿದ್ದೇವೆ ಎಂದು ಅವರು ಹೇಳಿದರು.

TAGGED:Cashless treatment for road accident injuries: Minister Gadkari's announcement
Share This Article
Facebook Twitter Copy Link Print
Previous Article 17 ವರ್ಷಗಳ ಹಿಂದೆ ಕೊಲೆಯಾದ ವ್ಯಕ್ತಿ ಜೀವಂತವಾಗಿ ಪತ್ತೆ.. Viral News
Next Article Zero temperature in Ooty ಊಟಿಯಲ್ಲಿ ಶೂನ್ಯಕ್ಕಿಳಿದ ತಾಪಮಾನ,‌ ಹೆಪ್ಪುಗಟ್ಟಿದ ಜಲಮೂಲಗಳು!

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?