ರಸ್ತೆ ಅಪಘಾತದಲ್ಲಿ ಗಾಯಗೊಂಡರೆ ಕ್ಯಾಶ್‌ಲೆಸ್ ಟ್ರೀಟ್ಮೆಂಟ್: ಸಚಿವ ಗಡ್ಕರಿ ಘೋಷಣೆ

newsics.com ನವದೆಹಲಿ: ರಸ್ತೆ ಅಪಘಾತದಲ್ಲಿ ಗಾಯಗೊಂಡರೆ ಇನ್ನು ಕ್ಯಾಶ್‌ಲೆಸ್‌ ಟ್ರೀಟ್‌ಮೆಂಟ್‌ ಸಿಗಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ನಿತಿನ್‌ ಗಡ್ಕರಿ ಘೋಷಿಸಿದ್ದಾರೆ. ರಸ್ತೆ ಅಪಘಾತ ಸಂತ್ರಸ್ತರಿಗೆ ನಗದುರಹಿತ ಚಿಕಿತ್ಸೆ ನೀಡುವ ಹೊಸ ಯೋಜನೆಯನ್ನು ಘೋಷಿಸಿ ಮಾತನಾಡಿದ ಅವರು, ಅಪಘಾತ ಸಂಭವಿಸಿದ 24 ಗಂಟೆಗಳ ಒಳಗೆ ಪೊಲೀಸರಿಗೆ ಮಾಹಿತಿ ನೀಡಿದ ನಂತರ, ಯೋಜನೆಯು ತಕ್ಷಣವೇ ಸಂತ್ರಸ್ತರ 7 ದಿನಗಳ ಚಿಕಿತ್ಸೆಯ ವೆಚ್ಚವನ್ನು ಅಥವಾ ಗರಿಷ್ಠ 1.5 ಲಕ್ಷ ರೂಪಾಯಿ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದರು. ಹಿಟ್ … Continue reading ರಸ್ತೆ ಅಪಘಾತದಲ್ಲಿ ಗಾಯಗೊಂಡರೆ ಕ್ಯಾಶ್‌ಲೆಸ್ ಟ್ರೀಟ್ಮೆಂಟ್: ಸಚಿವ ಗಡ್ಕರಿ ಘೋಷಣೆ