Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಭೀಕರ ರಸ್ತೆ ಅಪಘಾತಕ್ಕೆ ಕೋಲಾರ ಮೂಲದ ಐವರು ಸ್ಥಳದಲ್ಲೇ ದುರ್ಮರಣ
ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತಕ್ಕೆ ಕೋಲಾರ ಮೂಲದ ಐವರು ಸ್ಥಳದಲ್ಲೇ ದುರ್ಮರಣ

Share
0 Min Read
SHARE

newsics.com

ತಮಿಳುನಾಡಿನಲ್ಲಿ ನಡೆದ ಭೀಕರ ಅಪಘಾತದಲ್ಲಿ ಕೋಲಾರ ಮೂಲದ ಐವರು ದುರ್ಮರಣಕ್ಕೀಡಾಗಿದ್ದಾರೆ.

ತಮಿಳುನಾಡಿನ ರಾಣಿಪೇಟೆ ಬಳಿ ಈ ಅಪಘಾತ ನಡೆದಿದೆ. ಕೆಎಸ್ ಆರ್ ಟಿ ಬಸ್ ಹಾಗೂ ಕ್ಯಾಂಟರ್ ನಡುವೆ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಬಸ್ ಚಾಲಕ ಹಾಗೂ ಕ್ಯಾಂಟರ್ ನಲ್ಲಿದ್ದ ನಾಲ್ವರು ಸೇರಿ ಸ್ಥಳದಲ್ಲೇ ಐವರು ಮೃತಪಟ್ಟಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.

TAGGED:Five people from Kolar died on the spot due to a terrible road accident
Share This Article
Facebook Twitter Copy Link Print
Previous Article Anita Anand ಕೆನಡಾ ಪ್ರಧಾನಿ ಹುದ್ದೆಯ ರೇಸ್‌ನಲ್ಲಿ ಭಾರತೀಯ ಮೂಲದ ಅನಿತಾ ಆನಂದ್
Next Article Cylinder blast ಸಿಲಿಂಡರ್ ಸ್ಪೋಟಗೊಂಡು ಅಂಗಡಿಗಳು ಛಿದ್ರ ಛಿದ್ರ

Popular Posts

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

You Might Also Like

ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read
ಪ್ರಮುಖಕರ್ನಾಟಕ

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?