Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಬೆಂಕಿ, ಪ್ರಾಣ ಉಳಿಸಿಕೊಳ್ಳಲು ಊರು ಬಿಟ್ಟ ಸೆಲೆಬ್ರಿಟಿಗಳು.. Wild fire
ವಿದೇಶ

ಬೆಂಕಿ, ಪ್ರಾಣ ಉಳಿಸಿಕೊಳ್ಳಲು ಊರು ಬಿಟ್ಟ ಸೆಲೆಬ್ರಿಟಿಗಳು.. Wild fire

Share
1 Min Read
SHARE

newsics.com

ಅಮೆರಿಕ: ಲಾಸ್ ಎಂಜಲ್ಸ್ ನಲ್ಲಿ ಹಬ್ಬಿರುವ ಕಾಡ್ಗಿಚ್ಚು ಈಗಾಗಲೇ ಐದು ಮಂದಿಯ ಜೀವ ತೆಗೆದಿದ್ದು, ಲಕ್ಷಾಂತರ ಎಕರೆ ಕಾಡನ್ನು ನಾಶ ಮಾಡಿದೆ.

ಗಂಟೆ ಗಂಟೆಗೂ ಬೆಂಕಿಯ ತೀವ್ರತೆ ಹೆಚ್ಚಾಗುತ್ತಲೇ ಇದ್ದು, ಇದೀಗ ಹಾಲಿವುಡ್ ಹಿಲ್ ಗೂ ಬೆಂಕಿ ವ್ಯಾಪಿಸಿದೆ. ಹಾಲಿವುಡ್ ಹಿಲ್, ವಿಶ್ವ ಪ್ರಸಿದ್ಧ ಹಾಲಿವುಡ್ ನಟ, ನಟಿಯರು ಮಾತ್ರವೇ ಅಲ್ಲದೆ ವಿಶ್ವದ ಟಾಪ್ ಉದ್ಯಮಿಗಳು, ಕ್ರೀಡಾಪಟುಗಳು ವಾಸಿಸುವ ಸ್ಥಳವಾಗಿದ್ದು, ಹಾಲಿವುಡ್ ಹಿಲ್ಗೆ ಬೆಂಕಿ ವ್ಯಾಪಿಸುತ್ತಿದ್ದಂತೆ ಹಾಲಿವುಡ್ ನಗರದ ಬಹುತೇಕರನ್ನು ಸ್ಥಳಾಂತರ ಮಾಡಲಾಗಿದೆ.

ಲಾಸ್ ಏಂಜಲ್ಸ್ನಲ್ಲಿ ಈ ಕಾಡ್ಗಿಚ್ಚು ಪ್ರಾರಂಭವಾಗಿದ್ದು, ಈ ವರೆಗೆ ಐದು ಜನ ಕಾಡ್ಗಿಚ್ಚಿನಿಂದಾಗಿ ನಿಧನ ಹೊಂದಿದ್ದಾರೆ. 1200ಕ್ಕೂ ಹೆಚ್ಚು ಮನೆಗಳು ಸುಟ್ಟು ಹೋಗಿವೆ. ಸುಮಾರು 20 ಸಾವಿರಕ್ಕೂ ಹೆಚ್ಚು ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ ಲಕ್ಷಾಂತರ ಕೋಟಿ ಮೌಲ್ಯದ ನಷ್ಟವನ್ನು ಈ ಕಾಡ್ಗಿಚ್ಚು ಈಗಾಗಲೇ ಉಂಟು ಮಾಡಿದ್ದು, 2000 ಕ್ಕೂ ಹೆಚ್ಚು ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸುತ್ತಿದ್ದಾರೆ.

Share This Article
Facebook Twitter Copy Link Print
Previous Article Sirsi : ಲಾರಿಯಲ್ಲಿ ಅಕ್ರಮವಾಗಿ 92 ಅಕೇಶಿಯಾ ನಾಟ ಸಾಗಾಟ: ಆರೋಪಿ ಸಹಿತ ವಶ
Next Article Infosys: ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್‍ನಲ್ಲಿ ಚಿರತೆ ಓಡಾಟ : ಜ.26ರವರೆಗೆ ರಜೆ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ವಿದೇಶ

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?