Manish Pandey Divorce Rumors: ಮನೀಶ್ ಪಾಂಡೆ ದಾಂಪತ್ಯ ಜೀವನದಲ್ಲಿ ಬಿರುಕು! ಇನ್ಸ್ಟಾದಲ್ಲಿ ಫೋಟೋಸ್ ಡಿಲೀಟ್
newsics.com ಬೆಂಗಳೂರು : ಕನ್ನಡದ ಹುಡುಗ ಮನೀಶ್ ಪಾಂಡೆ ಹಾಗೂ ಅವರ ಮಡದಿ ಆಶ್ರಿತಾ ಶೆಟ್ಟಿ ನಡುವೆ ವೈಮನಸ್ಸು ಮೂಡಿದ್ದು, ಈ ಇಬ್ಬರು ಕೂಡ ವಿಚ್ಛೇದನ ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸ್ಟಾರ್ ಜೋಡಿ ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪರಸ್ಪರ ಅನ್ಫಾಲೋ ಮಾಡಿದ್ದಾರೆ. ಇದರ ಜೊತೆಗೆ ಇಬ್ಬರ ಖಾತೆಯಿಂದಲೂ ಇಬ್ಬರು ಜೊತೆಗಿರುವ ಫೋಟೋಗಳನ್ನು ಡಿಲೀಟ್ ಮಾಡಲಾಗಿದೆ. ಹೀಗಾಗಿ ಈ ಇಬ್ಬರ ಸಂಬಂಧದಲ್ಲಿ ಬಿರುಕು ಮೂಡಿದೆ ಎಂದು ಹೇಳಲಾಗುತ್ತಿದೆ. ಆದಾಗ್ಯೂ ಈ ಇಬ್ಬರು ಕೂಡ ಈ ಬಗ್ಗೆ … Continue reading Manish Pandey Divorce Rumors: ಮನೀಶ್ ಪಾಂಡೆ ದಾಂಪತ್ಯ ಜೀವನದಲ್ಲಿ ಬಿರುಕು! ಇನ್ಸ್ಟಾದಲ್ಲಿ ಫೋಟೋಸ್ ಡಿಲೀಟ್
Copy and paste this URL into your WordPress site to embed
Copy and paste this code into your site to embed