newsics.com ನಾಗ್ಪುರ: ಕುಟುಂಬಸ್ಥರು ಮತ್ತು ಆಪ್ತರೊಂದಿಗೆ 26ನೇ ವಾರ್ಷಿಕೋತ್ಸವದ ಪಾರ್ಟಿ ಆಚರಿಸಿ ರಾತ್ರಿ ದಂಡ್ಯಾಮ್ಸನ್ಗುರುತಿಸಲಾಗಿದೆಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಗ್ಪುರದಲ್ಲಿ ನಡೆದಿದೆ. ಮಂಗಳವಾರ ರಾತ್ರಿ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದು, ಸಾಯುವ ಮುನ್ನ ಜೋಡಿ ಕಳುಹಿಸಿದ ಸಂದೇಶದಿಂದಾಗಿ ಬುಧವಾರ ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. ಜೆರಿಲ್ ಡ್ಯಾಮ್ಸನ್ ಆಸ್ಕರ್ (57) ಮತ್ತು ಆಯನ್ (46) ಎಂದು ಗುರುತಿಸಲಾಗಿದೆ. ಮಂಗಳವಾರವಷ್ಟೇ ಜೆರಿಲ್ ಮತ್ತು ಆಯನ್ ಅದ್ಧೂರಿಯಾಗಿ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದರು. ಈ ವೇಳೆ 26 ವರ್ಷದ ಹಿಂದೆ ಮದುವೆ ದಿನ ಧರಿಸಿದ್ದ … Continue reading Couple cremated in single coffin ರಾತ್ರಿ ಮ್ಯಾರೇಜ್ ಆ್ಯನಿವರ್ಸರಿ ಪಾರ್ಟಿ, ಬೆಳಗಾಗುವಷ್ಟರಲ್ಲಿ ದಂಪತಿ ಆತ್ಮಹ*ತ್ಯೆ, ಒಂದೇ ಶವಪೆಟ್ಟಿಗೆಯಲ್ಲಿರಿಸಿ ಅಂತ್ಯಕ್ರಿಯೆ
Copy and paste this URL into your WordPress site to embed
Copy and paste this code into your site to embed