Zero temperature in Ooty ಊಟಿಯಲ್ಲಿ ಶೂನ್ಯಕ್ಕಿಳಿದ ತಾಪಮಾನ, ಹೆಪ್ಪುಗಟ್ಟಿದ ಜಲಮೂಲಗಳು!
newsics.com ಉದಕಮಂಡಲ(ತಮಿಳುನಾಡು): ಊಟಿಯಲ್ಲಿ ತಾಪಮಾನ ಶೂನ್ಯಕ್ಕೆ ತಲುಪಿದೆ. ಇದೇ ವೇಳೆ ಊಟಿ ಸನಿಹದ ಎವಲಾಂಚ್ ಎಂಬಲ್ಲಿ ತಾಪಮಾನ -2 ಡಿಗ್ರಿಗೆ ಕುಸಿದಿದೆ. ಊಟಿ, ಕಂಥಲ್, ಥಲೈಕುಂಥ ಪ್ರದೇಶಗಳಲ್ಲಿನ ಜಲಮೂಲಗಳು ಹೆಪ್ಪುಗಟ್ಟಿವೆ. ಇದರಿಂದ ಜನರು ಪರದಾಡುವಂತಾಗಿದೆ. ಅತ್ತ ವಿಪರೀತ ಚಳಿಯಿಂದಾಗಿ ಟೀ ತೋಟಗಳಿಗೆ ಹಾನಿಯಾಗುತ್ತಿದ್ದು, ಬೆಳೆಗಾರರು ಚಿಂತಿತರಾಗಿದ್ದಾರೆ. ಈ ಚಳಿ ಇನ್ನೂ ಕೆಲ ದಿನಗಳ ಕಾಲ ಹೀಗೆಯೇ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ನಡುವೆ, ಉತ್ತರ ಭಾರತವೂ ಚಳಿಯಿಂದ ನಡುಗುತ್ತಿದೆ ಕಾಶ್ಮೀರದಲ್ಲಿ ಮೈನಸ್ 7.8, ರಾಜಸ್ಥಾನದಲ್ಲಿ 2.5, … Continue reading Zero temperature in Ooty ಊಟಿಯಲ್ಲಿ ಶೂನ್ಯಕ್ಕಿಳಿದ ತಾಪಮಾನ, ಹೆಪ್ಪುಗಟ್ಟಿದ ಜಲಮೂಲಗಳು!
Copy and paste this URL into your WordPress site to embed
Copy and paste this code into your site to embed