newsics.com
ಒಂದೇ ಕುಟುಂಬದ ಐವರು ಸದಸ್ಯರು ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಮೀರತ್ ನ ಲಿಸಾರಿ ಗೇಟ್ ಪ್ರದೇಶದಲ್ಲಿ ನಡೆದಿದೆ.
ಮೃತರಲ್ಲಿ ಪತಿ, ಆತನ ಪತ್ನಿ ಮತ್ತು ಅವರ ಮೂವರು ಹೆಣ್ಣುಮಕ್ಕಳು ಸೇರಿದ್ದಾರೆ. ಐವರನ್ನು ಕೊಂದು ಗೋಣಿ ಚೀಲದಲ್ಲಿ ಮೂಟೆ ಕಟ್ಟಿದ್ದಾನೆ.

Sign in to your account