Old coin fraud ಹಳೆ ನಾಣ್ಯದ ಜಾಹೀರಾತಿಗೆ‌ ಮರುಳಾಗಿ 58 ಲಕ್ಷ ಕಳೆದುಕೊಂಡ ಮಂಗಳೂರಿಗ!

newsics.com ಮಂಗಳೂರು: ಹಳೆ ನಾಣ್ಯಗಳ ಖರೀದಿ ನೆಪದಲ್ಲಿ ಮಂಗಳೂರಿನ ವ್ಯಕ್ತಿಯೊಬ್ಬರಿಗೆ 58 ಲಕ್ಷ ರೂ. ವಂಚಿಸಿದ ಘಟನೆ ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಂಗಳೂರಿನ ವ್ಯಕ್ತಿ 2024ರ ನವೆಂಬರ್ 25ರಂದು ಫೇಸ್ಬುಕ್‌ನಲ್ಲಿ ಹಳೆಯ ನಾಣ್ಯಗಳನ್ನು ಖರೀದಿಸಿ ಹೆಚ್ಚಿನ ಹಣ ನೀಡುವುದಾಗಿ ತಿಳಿಸಿರುವ ಜಾಹೀರಾತನ್ನು ನೋಡಿದ್ದಾರೆ. ಬಳಿಕ ಆ ಜಾಹೀರಾತಿನಲ್ಲಿದ್ದ ವಾಟ್ಸ್ಆ್ಯಪ್ ಖಾತೆಗೆ ತಮ್ಮ ಬಳಿ ಇದ್ದ 15 ಹಳೆಯ ನಾಣ್ಯಗಳ ಫೋಟೋಗಳನ್ನು ಕಳುಹಿಸಿದ್ದರು. ಆ ಕಡೆಯಿಂದ 15 ಹಳೆಯ ನ್ಯಾಣ್ಯಗಳನ್ನು ಖರೀದಿಸಿ, ಅದಕ್ಕೆ ಪ್ರತಿಯಾಗಿ 49,00,000 … Continue reading Old coin fraud ಹಳೆ ನಾಣ್ಯದ ಜಾಹೀರಾತಿಗೆ‌ ಮರುಳಾಗಿ 58 ಲಕ್ಷ ಕಳೆದುಕೊಂಡ ಮಂಗಳೂರಿಗ!