6 Naxals shifted to Agrahar ಶರಣಾದ 6 ನಕ್ಸಲರು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್‌

newsics.com ಬೆಂಗಳೂರು: ಶಸ್ತ್ರ ತ್ಯಾಗ ಮಾಡಿ ಸಿಎಂ ಮುಂದೆ ಶರಣಾಗತರಾದ 6 ನಕ್ಸಲರು ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಹೌದು, ಹೈ ಸೆಕ್ಯೂರಿಟಿ ಬ್ಯಾರಕ್‌ಗೆ ಪುರುಷ ನಕ್ಸಲರು ಹಾಗೂ ಮಹಿಳಾ ಬ್ಯಾರಕ್‌ಗೆ ಮಹಿಳಾ ನಕ್ಸಲರು ಶಿಫ್ಟ್‌ ಆಗಿದ್ದಾರೆ. ಹೈ ಸೆಕ್ಯೂರಿಟಿ ಫೋರ್ಸ್‌ನಲ್ಲಿ ಪೊಲೀಸರು ಕರೆತಂದರು. ಇನ್ನು ಮೂರು ಕೆಎಸ್‌ಆರ್‌ಪಿ, ಐದಕ್ಕೂ ಹೆಚ್ಚು ವಾಹನಗಳ ಹೈ ಸೆಕ್ಯೂರಿಟಿ ಇತ್ತು. ಸದ್ಯ ಬಿಗಿ ಭದ್ರತೆಯೊಂದಿಗೆ ಆರು ಮಂದಿ ಶರಣಾಗತ ನಕ್ಸಲರು ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ. ಶರಣಾಗತರಾದ 6 ಮಂದಿಗೂ … Continue reading 6 Naxals shifted to Agrahar ಶರಣಾದ 6 ನಕ್ಸಲರು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್‌