Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ಸೊಸೆಯಾಗಬೇಕಾದವಳನ್ನೇ ಮದುವೆಯಾಗಿ ಬಂದ ಅಪ್ಪ: ರಸ್ತೆಯ ಬದಿಯಲ್ಲೇ ಜೀವನ ಕಳೆಯುತ್ತಿರುವ ಮಗ
ದೇಶಪ್ರಮುಖಪ್ರಮುಖ

ಸೊಸೆಯಾಗಬೇಕಾದವಳನ್ನೇ ಮದುವೆಯಾಗಿ ಬಂದ ಅಪ್ಪ: ರಸ್ತೆಯ ಬದಿಯಲ್ಲೇ ಜೀವನ ಕಳೆಯುತ್ತಿರುವ ಮಗ

Share
1 Min Read
SHARE

newsics.com
ತಾನು ಮದುವೆಯಾಗಬೇಕಿದ್ದ ಹುಡುಗಿಯನ್ನು ತನ್ನ ತಂದೆಯೇ ಮದುವೆಯಾದ ಘಟನೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ನಡೆದಿದೆ. ಇನ್ನು, ವಿಷಯ ತಿಳಿದು ಆಘಾತಕ್ಕೊಳಗಾದ ಮಗ ಸನ್ಯಾಸಿಯಾಗಲು ನಿರ್ಧರಿಸಿದ್ದಾನೆ.‌

ವಿವರಗಳ ಪ್ರಕಾರ, ಆ ವ್ಯಕ್ತಿ ತನ್ನ ತಂದೆಯೊಂದಿಗೆ ವಾಸಿಸುತ್ತಿದ್ದನು. ಅವರು ಸ್ವಲ್ಪ ಸಮಯದ ಹಿಂದೆ ತನ್ನ ಮಗನಿಗೆ ಸೂಕ್ತವಾದ ಜೋಡಿಯನ್ನು ಹುಡುಕಲು ಪ್ರಾರಂಭಿಸಿದರು. ತನ್ನ ಮಗ ಮತ್ತು ಯುವತಿ ಒಪ್ಪಿದ ನಂತರ ಮದುವೆಯನ್ನು ನಿಗದಿ ಮಾಡಿದ್ದರು. ಕೆಲವೇ ದಿನಗಳಲ್ಲಿ ಮದುವೆ ಕೂಡ ನಡೆಯುವುದರಲ್ಲಿತ್ತು. ಆದರೆ, ಮಗನಿಗಾಗಿ ನೋಡಿದ್ದ ಯುವತಿಯ ಮೇಲೆ ಅಪ್ಪನಿಗೇ ಮನಸಾಗಿದ್ದರಿಂದ ಸೊಸೆಯಾಗಬೇಕಾಗಿದ್ದ ಯುವತಿಯನ್ನು ಆತನೇ ಮದುವೆ ಮಾಡಿಕೊಂಡು ಮನೆಗೆ ಕರೆದುಕೊಂಡು ಬಂದಿದ್ದಾನೆ.

ಈ ವ್ಯಕ್ತಿ ಹೆಂಡತಿಯಾಗಬೇಕಾಗಿದ್ದ ಯುವತಿಯನ್ನು ತನ್ನ ಅಮ್ಮನ ಸ್ಥಾನದಲ್ಲಿ ನೋಡಲು ಸಾಧ್ಯವಿಲ್ಲವೆಂದು ಮನೆಗೆ ಹೋಗದೆ ರಸ್ತೆಯ ಬದಿಯಲ್ಲೇ ಜೀವನ ಕಳೆಯುತ್ತಿದ್ದಾನೆ.

TAGGED:The father married the daughter-in-law: the son is living on the side of the road
Share This Article
Facebook Twitter Copy Link Print
Previous Article ಒಂದೇ ಕುಟುಂಬದ ಐವರನ್ನು ಕೊಂದು ಮೂಟೆ ಕಟ್ಟಿದ ರಾಕ್ಷಸ
Next Article Actor Darshan ನ್ಯಾಯಾಲಯಕ್ಕೆ ಹಾಜರಾದ ದರ್ಶನ್, ಪವಿತ್ರಾ ಗೌಡ

Popular Posts

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

You Might Also Like

ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?