Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Alcohol Price hike ರಾಜ್ಯದಲ್ಲಿ ಜ.20 ರಿಂದ ‘ಬಿಯರ್’ ದರ 10-50 ರೂ ಏರಿಕೆ
ಕರ್ನಾಟಕಪ್ರಮುಖ

Alcohol Price hike ರಾಜ್ಯದಲ್ಲಿ ಜ.20 ರಿಂದ ‘ಬಿಯರ್’ ದರ 10-50 ರೂ ಏರಿಕೆ

Share
1 Min Read
SHARE

newsics.com

ಬೆಂಗಳೂರು : ‘ಮದ್ಯ’ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಜ.20 ರಿಂದ ಬಿಯರ್ ದರ 10-50 ರೂ ಏರಿಕೆಯಾಗಲಿದೆ.

ಹೌದು, ರಾಜ್ಯ ಸರ್ಕಾರ ಬಿಯರ್ ಮೇಲಿನ ಸುಂಕವನ್ನು ಏರಿಕೆ ಮಾಡಿ ಅಧಿಸೂಚನೆ ಹೊರಡಿಸಿದ್ದು, ಜನವರಿ 20 ರಿಂದ ಜಾರಿಯಾಗಲಿದೆ.ಸುಂಕ ಪ್ರಮಾಣ ಏರಿಕೆಯ ಆಧಾರದಲ್ಲಿ ಕೆಲವು ಪ್ರೀಮಿಯಂ ಬಿಯರ್ ಗಳ ಚಿಲ್ಲರೆ ಮಾರಾಟದಲ್ಲಿ 10 ರಿಂದ 50 ರೂವರೆಗೆ ಏರಿಕೆಯಾಗಲಿದೆ ಎನ್ನಲಾಗಿದೆ.

ಕರ್ನಾಟಕದಲ್ಲಿ ಉದ್ದೇಶಿತ ಮದ್ಯದ ಬೆಲೆ ಪರಿಷ್ಕರಣೆಯು ಭಾರತೀಯ ನಿರ್ಮಿತ ಮದ್ಯ ಮಾರಾಟ ಮತ್ತು ಅಬಕಾರಿ ಆದಾಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ರಾಜ್ಯ ಸರ್ಕಾರವು ಬಿಯರ್ ಬೆಲೆಯನ್ನು ಹೆಚ್ಚಿಸಿದ್ದು, ಮದ್ಯ ಪ್ರಿಯರಿಗೆ ಬೆಲೆ ಏರಿಕೆಯ ಕಿಕ್ ಏರಲಿದೆ.

ಯಾವುದಕ್ಕೆ ಎಷ್ಟು..? ( ಹೊಸ ದರ)

ಕೆಎಫ್ 190
ಕೆಎಫ್ ಸ್ಟ್ರಾಂಗ್ 195
ಹಂಟರ್ 190
ಅಲ್ಟ್ರಾ 225
ಅಲ್ಟ್ರಾ (ಮ್ಯಾಕ್ಸ್) 240

ಬುಲೆಟ್ 150
ಬ್ಲಾಕ್ ಪೋರ್ಟ್ 160
ಪವರ್ ಕೂಲ್ 155

TAGGED:Alcohol Price hike In the statethe price of 'beer' has increased by Rs 10-50 from January 20
Share This Article
Facebook Twitter Copy Link Print
Previous Article ಅಪ್ರಾಪ್ತ ಬಾಲಕಿಯ ಮೇಲೆ 64 ಮಂದಿಯಿಂದ ಲೈಂಗಿಕ ದೌರ್ಜನ್ಯ
Next Article MLA GT Deve Gowda ಮುಡಾ ಹಗರಣ : ಶಾಸಕ ಜಿ.ಟಿ ದೇವೇಗೌಡ ವಿರುದ್ಧ ಸ್ನೇಹಮಯಿ ಕೃಷ್ಣ ದೂರು

Popular Posts

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?