Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Chemical leak ಕಾರವಾರದ ಬಿರ್ಲಾ ಸೋಡಾ ಫ್ಯಾಕ್ಟರಿಯಲ್ಲಿ ರಾಸಾಯನಿಕ ಸೋರಿಕೆ: 18 ಕ್ಕೂ ಹೆಚ್ಚು ಕಾರ್ಮಿಕರು ಅಸ್ವಸ್ಥ
ಕರ್ನಾಟಕದೇಶಪ್ರಮುಖ

Chemical leak ಕಾರವಾರದ ಬಿರ್ಲಾ ಸೋಡಾ ಫ್ಯಾಕ್ಟರಿಯಲ್ಲಿ ರಾಸಾಯನಿಕ ಸೋರಿಕೆ: 18 ಕ್ಕೂ ಹೆಚ್ಚು ಕಾರ್ಮಿಕರು ಅಸ್ವಸ್ಥ

Share
1 Min Read
SHARE

newsics.com

ಕಾರವಾರ: ರಾಸಾಯನಿಕ ಸೋರಿಕೆಯಾಗಿ 18ಕ್ಕೂ ಹೆಚ್ಚು ಕಾರ್ಮಿಕರು ಅಸ್ವಸ್ಥಗೊಂಡ ಘಟನೆ ಕಾರವಾರದ ಬಿಣಗಾ ಬಳಿಯ ಆದಿತ್ಯ ಬಿರ್ಲಾ ಕಂಪನಿಯಲ್ಲಿ ಶನಿವಾರ ನಡೆದಿದೆ.

ತಾಲ್ಲೂಕಿನ ಬಿಣಗಾದಲ್ಲಿರುವ ಆದಿತ್ಯ ಬಿರ್ಲಾ ಗ್ರೂಪ್‌’ಗೆ ಸೇರಿರುವ ಗ್ರಾಸಿಮ್ ಇಂಡಸ್ಟ್ರೀಸ್‌’ನ ಕಾಸ್ಟಿಕ್ ಸೋಡಾ ಉತ್ಪಾದನಾ ಘಟಕದಲ್ಲಿ ಈ ಘಟನೆ ನಡೆದಿದೆ.

ಅಸ್ವಸ್ಥಗೊಂಡ ಕಾರ್ಮಿಕರನ್ನು ಕಾರವಾರದ ಜಿಲ್ಲಾ‌ ಆಸ್ಪತ್ರೆಗೆ ರವಾನೆ ಮಾಡಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

ಘಟಕದಲ್ಲಿ ಕಾರ್ಯನಿರ್ವಹಿಸುವ ವೇಳೆ ತಾಂತ್ರಿಕ ಸಮಸ್ಯೆಯಿಂದ ರಾಸಾಯನಿಕ ಸೋರಿಕೆ ಉಂಟಾಯಿತು. ಕಣ್ಣು ಉರಿ ಉಂಟಾಗಿ, ಉಸಿರಾಟ ಸಮಸ್ಯೆಯಿಂದ ಕೆಲವು ಕಾರ್ಮಿಕರು ಬಳಲಿದ್ದರು. ತಕ್ಷಣ ಅವರನ್ನು ಘಟಕದಿಂದ ಹೊರಕ್ಕೆ ಕರೆತರಲಾಯಿತು ಎಂದು ಕಂಪನಿಯ ಅಧಿಕಾರಿಗಳು ತಿಳಿಸಿದ್ದಾರೆ.

ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಕರ್ನಾಟಕ, ಉತ್ತರ ಪತ್ರದೇಶ ಹಾಗೂ ಬಿಹಾರ ಮೂಲದವರಾದ ನೀಲಕಂಠ (22), ಜಹಾನೂರ (20), ಕಮಲೇಶ ವರ್ಮಾ (22), ನಂದಕಿಶೋರ (21), ದೀಪು (28), ಅಜೀಜ್ (23), ಕಲ್ಲು (37), ಸುಜನ್ (26), ನಜೀದುಲ್ಲಾ (24), ಬೇಜನಕುಮಾರ್ (27), ಕಿಶನ್ ಕುಮಾರ್ (28) ಮತ್ತು ಮೋಹಿತ ವರ್ಮಾ(21) ಅಸ್ವಸ್ಥಗೊಂಡವರು ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಕಂಪನಿ ಅಧಿಕಾರಿಗಳು ದೌಡಾಯಿಸಿದ್ದಾರೆ. ಕಳೆದ ಕೆಲ‌ ದಿನಗಳ ಹಿಂದೆ ಕ್ಲೋರಿನ್ ಸೋರಿಕೆಯಿಂದ ಕಾರ್ಮಿಕನೋರ್ವ ಮೃತಪಟ್ಟಿದ್ದ ಘಟನೆ ನಡೆದಿತ್ತು.

ಇದೀಗ ಮತ್ತೆ ರಾಸಾಯನಿಕ ಸೋರಿಕೆಯಾಗಿದೆ. ಕಾರವಾರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

TAGGED:Chemical leak at Birla Soda factory in Karwar: Over 18 workers sick
Share This Article
Facebook Twitter Copy Link Print
Previous Article Health tips ಖಾಲಿ ಹೊಟ್ಟೆಯಲ್ಲಿ ಏಲಕ್ಕಿ ನೀರು ಕುಡಿದ್ರೆ ಏನು ಆಗುತ್ತೆ?
Next Article ರೈಲ್ವೆ ನಿಲ್ದಾಣದ ಮೇಲ್ಛಾವಣಿ ಕುಸಿತ: ಹಲವರು ಸಿಲುಕಿರುವ ಶಂಕೆ

Popular Posts

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

You Might Also Like

ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read
ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?