Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > C T Ravi MLC ಸಿಟಿ ರವಿಗೆ ಕೊಲೆ ಬೆದರಿಕೆ ಪತ್ರ : ದೂರು ದಾಖಲು
ಕರ್ನಾಟಕಪ್ರಮುಖ

C T Ravi MLC ಸಿಟಿ ರವಿಗೆ ಕೊಲೆ ಬೆದರಿಕೆ ಪತ್ರ : ದೂರು ದಾಖಲು

Share
1 Min Read
SHARE

newsics.com

ಚಿಕ್ಕಮಗಳೂರು : ಬೆಳಗಾವಿಯ ಸುವರ್ಣ ಸೌಧದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕುರಿತು ಅಶ್ಲೀಲ ಪದ ಬಳಸಿದ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರಿಗೆ ಇದೀಗ ಅನಾಮಧೆಯ ಪತ್ರ ಒಂದು ಬಂದಿದ್ದು, ಪತ್ರದಲ್ಲಿ 15 ದಿನದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಕ್ಷಮೆ ಕೇಳದೆ ಹೋದರೆ ನಿನ್ನ ಹತ್ಯೆ ಮಾಡಲಾಗುತ್ತದೆ ಎಂದು ಸಿಟಿ ರವಿಗೆ ಕೊಲೆ ಬೆದರಿಕೆ ಪತ್ರ ಬಂದಿದೆ ಎಂದು ತಿಳಿದು ಬಂದಿದೆ.

ಹೌದು ಎಂಎಲ್ಸಿ ಸಿಟಿ ರವಿಗೆ ಕೊಲೆ ಬೆದರಿಕೆ ಪತ್ರ 15 ದಿನದೊಳಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಕ್ಷಮೆಯಾಚಿಸಿ ಕ್ಷಮೆ ಕೇಳದಿದ್ದರೆ ನಿಮ್ಮನ್ನು ಹತ್ಯೆ ಮಾಡುತ್ತೇವೆ ಎಂದು ಚಿಕ್ಕಮಗಳೂರಿನ ಬಸವನಹಳ್ಳಿಯ ಎಂಎಲ್ಸಿ ಸಿಟಿ ರವಿ ನಿವಾಸಕ್ಕೆ ಬೆದರಿಕೆ ಪತ್ರ ಬಂದಿದೆ. ಪತ್ರದ ಕುರಿತು ಇದೀಗ ಬಸವನಹಳ್ಳಿ ಪೊಲೀಸ್ ಠಾಣೆಗೆ ಎಂಎಲ್‌ಸಿ ಸಿಟಿ ರವಿ ಪಿಎ ಚೇತನ್ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಪತ್ರ ಎಲ್ಲಿಂದ ಬಂದಿದೆ ಎಂದು ತನಿಖೆ ಕೈಗೊಂಡಿದ್ದಾರೆ.

TAGGED:Letter of death threat to BJP 'MLC' City Ravi: File a complaint
Share This Article
Facebook Twitter Copy Link Print
Previous Article MLA GT Deve Gowda ಮುಡಾ ಹಗರಣ : ಶಾಸಕ ಜಿ.ಟಿ ದೇವೇಗೌಡ ವಿರುದ್ಧ ಸ್ನೇಹಮಯಿ ಕೃಷ್ಣ ದೂರು
Next Article ಮಗು ಯಾರ ರೀತಿ ಇದ್ದರೆ ಆರೋಗ್ಯವಾಗಿರುತ್ತೆ…?

Popular Posts

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

You Might Also Like

ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read
ಪ್ರಮುಖCrimeದೇಶ

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?