Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Lifestyle ʼಚಳಿಗಾಲʼದಲ್ಲಿ ತ್ವಚೆಯ ರಕ್ಷಣೆ ಹೇಗಿರಬೇಕು…?
ಆರೋಗ್ಯಪ್ರಮುಖಲೈಫ್‌ಸ್ಟೈಲ್ಸೌಂದರ್ಯ

Lifestyle ʼಚಳಿಗಾಲʼದಲ್ಲಿ ತ್ವಚೆಯ ರಕ್ಷಣೆ ಹೇಗಿರಬೇಕು…?

Share
1 Min Read
SHARE

newsics.com
ಜಿಟಿಜಿಟಿ ಸುರಿಯುವ ಮಳೆಯ ಜತೆಗೆ ಹವಾಮಾನ ಕೂಡ ತಂಪಾಗಿರುತ್ತದೆ. ಅದರೆ ಇದು ತ್ವಚೆಗೆ, ತುಟಿಗಳಿಗೆ ಮತ್ತು ಆರೋಗ್ಯಕ್ಕೆ ಅಷ್ಟು ಒಳ್ಳೆಯ ಸಮಯವಲ್ಲ. ಇವೆಲ್ಲದರ ರಕ್ಷಣೆಗೆ ಒಂದಷ್ಟು ಟಿಪ್ಸ್ ಇಲ್ಲಿದೆ.

ನಿಮ್ಮ ಡಯಟ್ ಚಾರ್ಟ್ ಅನ್ನು ಬದಲಾಯಿಸಿ. ಸರಿಯಾದ ಪೌಷ್ಟಿಕ ಅಹಾರ ಸೇವಿಸಿ. ನಿಮ್ಮ ಡಯಟ್ ಚಾರ್ಟ್ ಅನ್ನು ಬದಲಾಯಿಸಿ. ಸರಿಯಾದ ಪೌಷ್ಟಿಕ ಅಹಾರ ಸೇವಿಸಿ.

ದಿನಕ್ಕೆ ಮೂರರಿಂದ ನಾಲ್ಕು ಲೀಟರ್ ನೀರು ಕುಡಿಯಿರಿ. ಹಣ್ಣು ಮತ್ತು ತರಕಾರಿಗಳಿಗೆ ಮೊದಲ ಅದ್ಯತೆ ನೀಡಿ.
ಮೈ ಕೈ ಒಣಗಿದಂತಾಗುವ ಸಮಸ್ಯೆ ಬಹುತೇಕ ಎಲ್ಲರನ್ನೂ ಕಾಡುತ್ತದೆ. ಹಾಗಾಗಿ ಮರೆಯದೆ ಕೋಲ್ಡ್ ಕ್ರೀಮ್ ಹಚ್ಚಿ. ಇದು ತ್ವಚೆಯ ತೇವಾಂಶವನ್ನು ಉಳಿಸುತ್ತದೆ. ಯಾವ ಕ್ರೀಮ್ ಸೂಕ್ತ ಎಂಬುದನ್ನು ನಿಮ್ಮ ವೈದ್ಯರ ಬಳಿಯೇ ಕೇಳಿ ತಿಳಿಯಿರಿ. ಕಣ್ಣುಗಳ ಸುತ್ತಲೂ ಮಾಯಿಸ್ಚರೈಸರ್ ಹಚ್ಚಿ.
ಸ್ನಾನಕ್ಕೆ ಮುನ್ನ ಆಯಿಲ್ ಮಸಾಜ್ ಮಾಡಿ. ಕನಿಷ್ಠ ಮೂವತ್ತು ನಿಮಿಷ ಬಿಟ್ಟೇ ಸ್ನಾನ ಮಾಡಿ. ಆಗದಿದ್ದರೆ ಸ್ನಾನ ಮಾಡುವ ನೀರಿಗೇ ಕೆಲವು ಹನಿ ಎಣ್ಣೆ ಸೇರಿಸಿ. ಇದು ಬೆಚ್ಚಗಿನ ನೀರಿನ ಸ್ನಾನದ ಬಳಿಕ ದೇಹ ಮತ್ತಷ್ಟು ಒಣಗುವುದನ್ನು ತಡೆದು ತೇವಾಂಶವನ್ನು ಉಳಿಸುತ್ತದೆ.

TAGGED:Lifestyle What should skin care be like in winter?
Share This Article
Facebook Twitter Copy Link Print
Previous Article ಪ್ರಿಯತಮನ ಸಾವಿನ ವಿಚಾರ ತಿಳಿದು ಮನನೊಂದು ಪ್ರೇಯಸಿ ಆತ್ಮಹತ್ಯೆ
Next Article Chandan Shetty ಚಂದನ್ ಶೆಟ್ಟಿಯ ‘ಕಾಟನ್ ಕ್ಯಾಂಡಿ’ ಹಾಡಿಗೆ ಸಂಕಷ್ಟ, ಟ್ಯೂನ್ ಕದ್ದ ಆರೋಪ

Popular Posts

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

You Might Also Like

ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?