Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಷ್ಟ್ರಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜ ಹಾರಾಟ : ಸ್ಥಳದಲ್ಲಿ ಬಿಗುವಿನ ವಾತಾವರಣ
ಕರ್ನಾಟಕಪ್ರಮುಖ

ರಾಷ್ಟ್ರಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜ ಹಾರಾಟ : ಸ್ಥಳದಲ್ಲಿ ಬಿಗುವಿನ ವಾತಾವರಣ

Share
1 Min Read
SHARE

newsics.com

ಕಲಬುರ್ಗಿ : ಕಲಬುರ್ಗಿಯಲ್ಲಿ ಇಂದು ರಾಷ್ಟ್ರಧ್ವಜದ ಸ್ತಂಭದಲ್ಲಿ ಮುಸ್ಲಿಂ ಧ್ವಜ ಹಾರಿಸಿದ್ದ ಘಟನೆ ನಡೆದಿದ್ದು ,ಈ ಕುರಿತಾಗಿ ಕಲ್ಬುರ್ಗಿ ನಗರದ ಚೌಕ್ ಪೊಲೀಸ್ ಠಾಣೆಗೆ ಕೆಲವು ಮುಸ್ಲಿ ಮುಖಂಡರೇ ಈ ಕುರಿತು ದೂರು ನೀಡಿರುವ ಘಟನೆ ನಡೆದಿದೆ.

ಹೌದು ಮುಸ್ಲಿಂ ಧ್ವಜದ ಕೆಳಗೆ ರಾಷ್ಟ್ರಧ್ವಜ ಇಟ್ಟು ಅಪಮಾನ ಮಾಡಿದ ಆರೋಪ ಇದೀಗ ಕೇಳಿಬಂದಿದ್ದು, ಈ ಕುರಿತು ಮುಸ್ಲಿಂ ಮುಖಂಡರೇ ಚೌಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಕಲ್ಬುರ್ಗಿ ಶೇಕ್ ರೋಜಾ ದರ್ಗಾದಲ್ಲಿ ಈ ಒಂದು ಘಟನೆ ನಡೆದಿದೆ.

ನಿನ್ನೆ ಶೇಖ್ ರೋಜಾ ದರ್ಗಾದಲ್ಲಿ ಸಾಮೂಹಿಕ ವಿವಾಹ ವೇಳೆ ಧ್ವಜಾರೋಹಣ ನೆರವೇರಿಸಲಾಗಿತ್ತು. ಮುಸ್ಲಿಂ ಧ್ವಜದ ಕೆಳಗೆ ರಾಷ್ಟ್ರಧ್ವಜ ಇಟ್ಟು ಅವಮಾನ ಮಾಡಿದ್ದ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಚೌಕ ಪೊಲೀಸ್ ಠಾಣೆಗೆ ಕೆಲವು ಮುಖಂಡರಿಂದಲೇ ದೂರು ಸಲ್ಲಿಕೆಯಾಗಿತ್ತು.

TAGGED:Muslim flag flying on the national flag pole: Tension in the place
Share This Article
Facebook Twitter Copy Link Print
Previous Article ಸೆಂಟ್ ಬಾಟಲಿ ಸ್ಫೋಟಗೊಂಡು ಮಕ್ಕಳು ಸೇರಿ ನಾಲ್ವರಿಗೆ ಗಂಭೀರ ಗಾಯ
Next Article Lifestyle ಮನೆಯ ಈ ದಿಕ್ಕಿಗೆ ಮಲಗಿದ್ರೆ ಸಾಕು ಥಟ್‌ ಅಂತಾ ಗಾಢ ನಿದ್ರೆ ಬರುತ್ತೆ

Popular Posts

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

You Might Also Like

ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?