Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Actor Sarigama Viji ಖ್ಯಾತ ಹಾಸ್ಯನಟ ಸರಿಗಮ ವಿಜಿ ಆರೋಗ್ಯದಲ್ಲಿ ಏರುಪೇರು
ಕರ್ನಾಟಕಪ್ರಮುಖಮನರಂಜನೆ

Actor Sarigama Viji ಖ್ಯಾತ ಹಾಸ್ಯನಟ ಸರಿಗಮ ವಿಜಿ ಆರೋಗ್ಯದಲ್ಲಿ ಏರುಪೇರು

Share
1 Min Read
SHARE

newsics.com

ಬೆಂಗಳೂರು: ಕರ್ನಾಟಕ ಚಲನಚಿತ್ರ ನಟರಾದ ಹಿರಿಯ ಕಲಾವಿದ ಹಾಸ್ಯ ಚಕ್ರವರ್ತಿ ಸರಿಗಮ ವಿಜಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದು ಬಂದಿದೆ.

ನಟ ಸರಿಗಮ ವಿಜಯ್ ಆರೋಗ್ಯದಲ್ಲಿ ಏರುಪೇರಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟನ ಆರೋಗ್ಯ ಸ್ಥಿತಿ ಇಂದು ಗಂಭೀರವಾಗಿದೆ ಎಂದು ಸರಿಗಮ ವಿಜಯ್ ಪುತ್ರ ರೋಹಿತ್ ಮಾಹಿತಿ ಹಂಚಿಕೊಂಡಿದ್ದಾರೆ.

ಸ್ಯಾಂಡಲ್ ವುಡ್ ಹಿರಿಯ ಕಲಾವಿದ, ಹಾಸ್ಯ ಚಕ್ರವರ್ತಿ ಸರಿಗಮ ವಿಜಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಬೆಂಗಳೂರಿನ ಮಣಿಪಾಲ್ ಹಾಸ್ಪಿಟಲ್ ಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.

ಇನ್ನೂ ಸ್ಯಾಂಡಲ್ ವುಡ್ ಖ್ಯಾತ ಹಾಸ್ಯನಟ ಸರಿಗಮ ವಿಜಿ ಕುಟುಂಬ ಈಗ ಆರ್ಥಿಕವಾಗಿ ಕಷ್ಟದಲ್ಲಿ ಕೂಡ ಇದ್ದು, ಅವರ ಚಿಕಿತ್ಸೆಗೂ ನೆರವಾಗುವಂತೆ ಸರ್ಕಾರವನ್ನು ಕೋರಿದೆ.

TAGGED:Actor Sarigama Viji 'Famous comedian Sarigama Viji's health is fluctuating
Share This Article
Facebook Twitter Copy Link Print
Previous Article Relationship ಹೆಣ್ಣಿನ ಈ ಅಂಶಗಳೇ ಪುರುಷನನ್ನು ಹೆಚ್ಚು ಆಕರ್ಷಿಸುತ್ತವೆ
Next Article Anganwadi teacher ಅಂಗನವಾಡಿ ಶಿಕ್ಷಕಿ ಮೇಲೆ ಅತ್ಯಾಚಾರಕ್ಕೆ ಯತ್ನ

Popular Posts

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

You Might Also Like

ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?