Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Anganwadi teacher ಅಂಗನವಾಡಿ ಶಿಕ್ಷಕಿ ಮೇಲೆ ಅತ್ಯಾಚಾರಕ್ಕೆ ಯತ್ನ
ಕರ್ನಾಟಕಪ್ರಮುಖ

Anganwadi teacher ಅಂಗನವಾಡಿ ಶಿಕ್ಷಕಿ ಮೇಲೆ ಅತ್ಯಾಚಾರಕ್ಕೆ ಯತ್ನ

Share
1 Min Read
SHARE

newsics.com

ಬೆಳಗಾವಿ; ಅಂಗನವಾಡಿಗೆ ನುಗ್ಗಿ ಶಿಕ್ಷಕೀಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಅಂಗನವಾಡಿ ಕೇಂದ್ರದಲ್ಲಿ ನಡೆದಿದೆ.

ಹೌದು ಅಂಗನವಾಡಿಯಲ್ಲಿ ಅಡುಗೆ ಮಾಡುವ ಮಹಿಳಾ ಸಹಾಯಕಿಯ ಗಂಡನೊಬ್ಬ ಶಿಕ್ಷಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಅಂಗನವಾಡಿ ಕೇಂದ್ರದಲ್ಲಿರುವ ಅಡುಗೆ ಸಿಬ್ಬಂದಿಗೆ ಶೌಚಾಲಯ ಸ್ವಚ್ಛ ಮಾಡುವಂತೆ ಅಡುಗೆ ಮಾಡುವ ಮಹಿಳೆಗೆ ಶಿಕ್ಷಕಿ ಹೇಳಿದ್ದಾರೆ. ಈ ವಿಚಾರವನ್ನ ತನ್ನ ಗಂಡನಿಗೆ ಅಡುಗೆ ಸಿಬ್ಬಂದಿ ಸಾವಿತ್ರಿ ಕರ್ಲಟ್ಟಿ ಹೋಗಿ ಹೇಳಿದ್ದಾರೆ.

ಇದರಿಂದ ಕೋಪಗೊಂಡು ಅಂಗನವಾಡಿಗೆ ಆಗಮಿಸಿದ್ದ ಆರೋಪಿ ಸಿದ್ರಾಯಿ ಕರ್ಲಟ್ಟಿ, ತನ್ನ ಹೆಂಡತಿಗೆ ಶೌಚಾಲಯ ಕ್ಲಿನ್ ಮಾಡಲು ಹಚ್ಚುತ್ತಿಯಾ ಅಂತಾ ಅವಾಚ್ಯವಾಗಿ ನಿಂದಿಸಿದ್ದಾರೆ. ಇದೇ‌ ವೇಳೆ ಶಿಕ್ಷಕಿ ಸೀರೆ ಎಳೆದು ಮಾನಭಂಗ ಪಡಿಸಲು ಯತ್ನಿಸಿರುವುದಾಗಿ ಆರೋಪಿಸಲಾಗಿದೆ. ಇನ್ನು ಶಿಕ್ಷಕಿ ಬ್ರೈನ್ ಟ್ಯೂಮರ್ದಿಂದ ಬಳಲುತ್ತಿದ್ದು, ಮಾನಸಿಕ ಕಿರುಕುಳ ತಾಳಲಾರದೇ ಆತ್ಮಹತ್ಯೆಗೂ ಯತ್ನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆನಡೆಸುತ್ತಿದ್ದಾರೆ.

TAGGED:Anganwadi teacher attempted rape
Share This Article
Facebook Twitter Copy Link Print
Previous Article Actor Sarigama Viji ಖ್ಯಾತ ಹಾಸ್ಯನಟ ಸರಿಗಮ ವಿಜಿ ಆರೋಗ್ಯದಲ್ಲಿ ಏರುಪೇರು
Next Article Big Boss Kannada 11 ದೊಡ್ಮನೆಯಿಂದ ಹೊರಬಂದ ಚೈತ್ರಾ ಕುಂದಾಪುರ

Popular Posts

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?