Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಆಹಾರ ಅರಸುತ್ತಾ ಬಂದು 70 ಅಡಿ ಆಳದ ಕಮರಿಗೆ ಬಿದ್ದು ಆನೆ ಸಾವು.. Elephant
ದೇಶ

ಆಹಾರ ಅರಸುತ್ತಾ ಬಂದು 70 ಅಡಿ ಆಳದ ಕಮರಿಗೆ ಬಿದ್ದು ಆನೆ ಸಾವು.. Elephant

Share
1 Min Read
SHARE

newsics.com

ಚೆನ್ನೈ : ಆಹಾರ ಅರಸುತ್ತಾ ಹೊರಟ ಹೆಣ್ಣಾನೆಯೊಂದು 70 ಅಡಿ ಆಳದ ಕಮರಿಗೆ ಬಿದ್ದು ಸಾವನ್ನಪಿದೆ. ಈ ಘಟನೆ ತಮಿಳುನಾಡಿನ ನೀಲಗಿರಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಹವಾಮಾನ ಬದಲಾವಣೆ, ತಾಪಮಾನ ಏರಿಕೆಯಿಂದಾಗಿ ನೀಲಗಿರಿ ಅರಣ್ಯದಲ್ಲಿರುವ ಆನೆಗಳು ಆಹಾರ ಮತ್ತು ನೀರನ್ನು ಅರಸುತ್ತಾ ಬೇರೆ ಪ್ರದೇಶಗಳಿಗೆ ವಲಸೆ ಹೋಗುತ್ತವೆ ಹಾಗೆ ಕಡಿದಾದ ದಾರಿಯಲ್ಲಿ ಗುಂಪಾಗಿ ಹೋಗುತ್ತಿರುವ ವೇಳೆ 70 ಅಡಿ ಆಳದ ಕಮರಿಗೆ ಬೀಳುವ ವೇಳೆ ಬಂಡೆ ಕಲ್ಲಿನ ಮೇಲೆ ಬಿದ್ದು ಗಂಭೀರ ಗಾಯಗೊಂಡಿತ್ತು ಈ ವಿಚಾರ ಅರಣ್ಯ ಇಲಾಖೆಗೆ ತಿಳಿದು ಸ್ಥಳಕ್ಕೆ ಧಾವಿಸಿದ್ದಾರೆ.

ಆನೆ ಏಳಲು ಪ್ರಯತ್ನ ಪಟ್ಟಿದೆ ಈ ವೇಳೆ ಮತ್ತೆ ಬಂಡೆಯಿಂದ ಕೆಳಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದೆ. ಬಂಡೆ ಮೇಲೆ ಬಿದ್ದ ಆನೆಯ ತಲೆಗೆ ಗಂಭೀರ ಪೆಟ್ಟಾಗಿತ್ತು ಇದಾದ ಬಳಿಕ ಪ್ರಾಣ ಬಿಟ್ಟಿದೆ.

Share This Article
Facebook Twitter Copy Link Print
Previous Article Niveditha Gowda: ಬೆಡ್ ರೂಮ್ನಲ್ಲಿ ನಿವೇದಿತಾ ಗೌಡ ಹಾಟ್ ಫೋಟೋಶೂಟ್..
Next Article ಪ್ರತಿದಿನ ಒಂದು ಲೋಟ ಹಸುವಿನ ಹಾಲನ್ನು ಏಕೆ ಕುಡಿಯಬೇಕು? ಇಲ್ಲಿದೆ ಮಾಹಿತಿ..cow milk

Popular Posts

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?