Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Nandini Milk Price Hike ಶೀಘ್ರವೇ ನಂದಿನಿ ಹಾಲಿನ ಬೆಲೆ ಹೆಚ್ಚಳ
ಕರ್ನಾಟಕಪ್ರಮುಖ

Nandini Milk Price Hike ಶೀಘ್ರವೇ ನಂದಿನಿ ಹಾಲಿನ ಬೆಲೆ ಹೆಚ್ಚಳ

Share
1 Min Read
SHARE

newsics.com

ಬೆಂಗಳೂರು : ಸಾರಿಗೆ ಬಸ್ ದರ ಏರಿಕೆಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಇದರ ಮಧ್ಯೆ ರಾಜ್ಯದ ಜನತೆಗೆ ಮತ್ತೊಂದು ಶಾಕ್ ನೀಡಲು ಸರ್ಕಾರ ಸಜ್ಜಾಗಿದೆ. ಸಚಿವ ವೆಂಕಟೇಶ್ ಈ ಸುಳಿವು ನೀಡಿದ್ದಾರೆ. ಅದೇ ನಂದಿನಿ ಹಾಲಿನ ದರ ಏರಿಕೆ ಮಾಡುತ್ತಿರುವುದಾಗಿದೆ.

ಹೌದು ಸರ್ಕಾರದ ಮುಂದೆ ಹಾಲಿನ ದರ ಏರಿಕೆಯ ಬಗ್ಗೆ ಪ್ರಸ್ತಾವನೆಯನ್ನು ಕೆಎಂಎಫ್ ಸಲ್ಲಿಸಿದೆ ಎಂಬುದಾಗಿ ಸಚಿವ ವೆಂಕಟೇಶ್ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಒಕ್ಕೂಟದ ಜೊತೆಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ.

ಈ ಹಿನ್ನಲೆಯಲ್ಲಿ ಶೀಘ್ರವೇ ನಂದಿನ ಹಾಲಿನ ದರ ಏರಿಕೆಯಾಗುವ ಸುಳಿವನ್ನು ಸಚಿವ ವೆಂಕಟೇಶ್ ಅವರು ನೀಡುವ ಮೂಲಕ ಈಗ ರಾಜ್ಯದ ಜನತೆಗೆ ಶಾಕ್ ನೀಡಿದ್ದಾರೆ.

TAGGED:Nandini Milk Price Hike Soon 'Nandini Milk Price' hike 
Share This Article
Facebook Twitter Copy Link Print
Previous Article Delhi Assembly Elections 2025: 29 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ BJP
Next Article ನಾಳೆಯಿಂದ ಕರ್ನಾಟಕ ಸೇರಿ 20 ರಾಜ್ಯಗಳಲ್ಲಿ ಭಾರೀ ಮಳೆ ಸಾಧ್ಯತೆ

Popular Posts

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?