Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಚೊಚ್ಚಲ ಮಗುವಿಗೆ ವೆಲ್ಕಮ್ ಹೇಳಿದ ಸ್ಯಾಂಡಲ್ವುಡ್ ನಟ ರಿಷಿ
ಮನರಂಜನೆ

ಚೊಚ್ಚಲ ಮಗುವಿಗೆ ವೆಲ್ಕಮ್ ಹೇಳಿದ ಸ್ಯಾಂಡಲ್ವುಡ್ ನಟ ರಿಷಿ

Share
1 Min Read
SHARE

newsics.com

ಬೆಂಗಳೂರು : ನಟ ರಿಷಿ ಮತ್ತು ಪತ್ನಿ ಸ್ವಾತಿ ಪರಶುರಾಮನ್ ಅವರು ಚೊಚ್ಚಲ ಮಗುವನ್ನು ಬರಮಾಡಿಕೊಂಡಿದ್ದಾರೆ.

ಮೊದಲ ಮಗುವನ್ನು ಬರಮಾಡಿಕೊಂಡ ನಟ ರಿಷಿ ತಮ್ಮ ಇನ್ಸ್ಟಗ್ರಾಮ್ ಖಾತೆಯಲ್ಲಿ ಪೋಸ್ಟ್ ಶೇರ್ ಮಾಡಿಕೊಂಡಿದ್ದಾರೆ. ಇದೇ ವಿಚಾರ ಕೇಳಿದ ಅಭಿಮಾನಿಗಳು ದಂಪತಿಗೆ ಶುಭ ಹಾರೈಸಿದ್ದಾರೆ. ಪೋಸ್ಟ್ ಜೊತೆಗೆ ನಟ, ನಾವು ಹೆಣ್ಣು ಮಗುವನ್ನು ಬರಮಾಡಿಕೊಂಡಿದ್ದಾರೆ. ನಿಮ್ಮೆಲ್ಲರ ಆಶೀರ್ವಾದ ಮತ್ತು ಶುಭ ಹಾರೈಕೆಗಳು ಅವಳೊಂದಿಗೆ ಇರಲಿ ಎಂದು ಬರೆದುಕೊಂಡಿದ್ದಾರೆ.

ನಟ ರಿಷಿ 2019ರಲ್ಲಿ ಚೆನ್ನೈನಲ್ಲಿ ತಮ್ಮ ಗೆಳತಿ ಸ್ವಾತಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾಗಿ 5 ವರ್ಷಗಳ ಬಳಿಕ ಈಗ ಹೆಣ್ಣು ಮಗುವನ್ನು ಬರಮಾಡಿಕೊಂಡಿದ್ದಾರೆ. ಇನ್ನೂ, ಕಿರುತೆರೆಯಲ್ಲಿ ನಟನೆಯನ್ನು ಶುರು ಮಾಡಿ ಬೆಳ್ಳಿತೆರೆಗೆ ಕಾಲಿಟ್ಟ ನಟ ರಿಷಿ ನಾಯಕನಾಗಿ ನಟಿಸಿದ ಮೊದಲ ಸಿನಿಮಾದಲ್ಲೇ ಸಿನಿಪ್ರೇಮಿಗಳ ಗಮನ ಸೆಳೆದಿದ್ದರು.

ರೇಡಿಯೋ ಜಾಕಿ ಆಗಿಯೂ ಕೂಡ ಗುರುತಿಸಿಕೊಂಡಿದ್ದರು. ಇನ್ನೂ, ಆಪರೇಷನ್ ಅಲಮೇಲಮ್ಮ, ಕವಲುದಾರಿ ಸಿನಿಮಾ ಮೂಲಕ ಕನ್ನಡ ಸಿನಿಪ್ರಿಯರಿಗೆ ಪರಿಚಿತರಾದರು.

Share This Article
Facebook Twitter Copy Link Print
Previous Article ಸ್ವೀಟ್ ಅಂಗಡಿಯಲ್ಲಿ ಗೋಮಾಂಸ ಮಾರಾಟ, ಇಬ್ಬರ ಬಂಧನ…chikmagalur market
Next Article ತಿರುಪತಿ ಪ್ರಸಾದ ಕೌಂಟರ್‌ನಲ್ಲಿ ಬೆಂಕಿ ಅವಘಡ: ಓಡಿದ ಭಕ್ತರು…tirupati prasad counter

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?