Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕಂದಕಕ್ಕೆ ಉರುಳಿ ಬಿದ್ದ ಬಸ್: ಐವರು ಸಾವು; 17 ಜನರ ಸ್ಥಿತಿ ಗಂಭೀರ
ದೇಶಪ್ರಮುಖ

ಕಂದಕಕ್ಕೆ ಉರುಳಿ ಬಿದ್ದ ಬಸ್: ಐವರು ಸಾವು; 17 ಜನರ ಸ್ಥಿತಿ ಗಂಭೀರ

Share
0 Min Read
SHARE

newsics.com

ಸಾಲು ಸಾಲು ಅಪಘಾತ ಪ್ರಕರಣಗಳು ನಡೆಯುತ್ತಿವೆ. 100 ಅಡಿ ಆಳದ ಕಂದಕಕ್ಕೆ ಬಸ್ ಬಿದ್ದು ಐವರು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ.

22 ಪ್ರಯಾಣಿಕರಿದ್ದ ಬಸ್ ಪೌರಿ ಜಿಲ್ಲೆಯ ಶ್ರೀನಗರ್ ಪ್ರದೇಶದಲ್ಲಿರುವ ದಹಲ್ ಚೋರಿಯಲ್ಲಿ ಅಪಘಾತಕ್ಕೀಡಾಗಿದೆ.

100 ಅಡಿ ಕಂದಕಕ್ಕೆ ಬಸ್ ಬಿದ್ದಿದ್ದು, ಐವರು ಸಾವನ್ನಪ್ಪಿದ್ದಾರೆ. 17 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಸಾಗಿಸಲಾಗಿದೆ. 10 ಗಾಯಾಳುಗಳನ್ನು ಶ್ರೀನಗರ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರನ್ನು ಪೌರಿ ಜಿಲ್ಲೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.

TAGGED:Bus falls into ditch: Five killed; The condition of 17 people is critical
Share This Article
Facebook Twitter Copy Link Print
Previous Article ಜಲಾಶಯದ ಬಳಿ ‘ರೀಲ್ಸ್’ ಮಾಡಲು ಹೋಗಿ ಐವರು ಯುವಕರು ದುರ್ಮರಣ
Next Article Preity Zinta-Priyanka: ಬೆಂಕಿಯ ಕೆನ್ನಾಲೆಗೆ ಸುಟ್ಟು ಕರಕಲಾದ 12000 ಮನೆಗಳು

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?