Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > makar sankranti festival: ಜನವರಿ 11ರಿಂದ 16ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೂ ರಜೆ…
ದೇಶ

makar sankranti festival: ಜನವರಿ 11ರಿಂದ 16ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೂ ರಜೆ…

Share
1 Min Read
SHARE

newsics.com

ತೆಲಂಗಾಣ: ತೆಲಂಗಾಣದಲ್ಲಿ ಮಕರ ಸಂಕ್ರಾಂತಿಯ ಸಡಗರ ಮೇಳೈಸಲಿದೆ. ಮಕರ ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ತೆಲಂಗಾಣ ಶಿಕ್ಷಣ ಇಲಾಖೆ 6 ದಿನಗಳ ಕಾಲ ಶಾಲಾ ರಜೆ ಘೋಷಣೆ ಮಾಡಿದೆ.

ಜನವರಿ 11ರಿಂದ 16ರವರೆಗೆ ರಾಜ್ಯದ ಎಲ್ಲಾ ಶಾಲೆಗಳು, ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಜನವರಿ 17ಕ್ಕೆ ಸರ್ಕಾರಿ ಹಾಗೂ ಖಾಸಗಿ ಶಾಲೆಗಳನ್ನು ಪುನರಾರಂಭ ಮಾಡುವಂತೆ ಆದೇಶಿಸಲಾಗಿದೆ.

ತಮಿಳುನಾಡು ಸರ್ಕಾರ ಕೂಡ ಪೊಂಗಲ್ ಹಬ್ಬದ ಹಿನ್ನೆಲೆಯಲ್ಲಿ 5 ದಿನಗಳ ಶಾಲಾ ರಜೆ ಘೋಷಣೆ ಮಾಡಿದೆ. ಜನವರಿ 14ರಿಂದ 17ರವರೆಗೆ ಶಾಲಾ ಮಕ್ಕಳು ಪೊಂಗಲ್ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ.

ಮಕರ ಸಂಕ್ರಾಂತಿ ಹಬ್ಬವನ್ನು ತೆಲಂಗಾಣದಲ್ಲಿ ಸಂಭ್ರಮದಿಂದ ಆಚರಿಸಲಾಗುತ್ತದೆ. ಶಾಲಾ ಮಕ್ಕಳು ಸಂಕ್ರಾಂತಿ ಹಬ್ಬಕ್ಕೆ ಮನೆಯವರ ಜೊತೆ ಇರಲಿ. ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಿ ಎಂದು ಆಶಿಸಲಾಗಿದೆ.

Share This Article
Facebook Twitter Copy Link Print
Previous Article ತಿರುಪತಿ ಪ್ರಸಾದ ಕೌಂಟರ್‌ನಲ್ಲಿ ಬೆಂಕಿ ಅವಘಡ: ಓಡಿದ ಭಕ್ತರು…tirupati prasad counter
Next Article ಹಸುವಿನ ಕೆಚ್ಚಲು ಕೊಯ್ದ ಪ್ರಕರಣ : ಮಾಲೀಕನಿಗೆ 2 ಹಸು, 1 ಕರು ನೀಡಿದ ಪಿ.ಸಿ ಮೋಹನ್‌

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?