Hubli: ಮದುವೆ ಬಳಿಕ ಮತಾಂತರಕ್ಕೆ ಒತ್ತಾಯ, ಪತಿ ವಿರುದ್ಧ ಪತ್ನಿ ದೂರು

newsics.com ಹುಬ್ಬಳ್ಳಿ : ಮತಾಂತರ ಆಗುವಂತೆ ಪತಿಯಿಂದ ಪತ್ನಿಗೆ ಕಿರುಕುಳ ಆರೋಪ ಕೇಳಿಬಂದಿದ್ದು, ಪತಿ‌ ವಿರುದ್ಧ ಪತ್ನಿ‌ ಪೊಲೀಸ್ ಠಾಣೆ ಮೆಟ್ಟಿಲೇರಿರುವಂತಹ ಘಟನೆ ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿ ನಡೆದಿದೆ. ಶಫಿ , ಹುಬ್ಬಳ್ಳಿಯ ಕುಸುಗಲ್ ರಸ್ತೆಯ ಜನತಾ ಕಾಲೋನಿ ನಿವಾಸಿಯಾಗಿದ್ದು, ಲಕ್ಷ್ಮೀ ವಯ್ಯಾಪುರಿ, ಮಂಟೂರು ರಸ್ತೆಯ ಶೀಲಾ ಕಾಲೋನಿ ನಿವಾಸಿಯಾಗಿದ್ದರು. 2014-15ರಲ್ಲಿ ಪ್ರೀತಿಸಿ ರಿಜಿಸ್ಟರ್ ಮದುವೆಯಾಗಿದ್ದರು. 2017ರಲ್ಲಿ ಅಧಿಕೃತವಾಗಿ ಮದುವೆಯಾಗಿದ್ದರು. ಬಳಿಕ ಶಫಿ ಮತ್ತು ಲಕ್ಷ್ಮೀ ದಂಪತಿ ಹುಬ್ಬಳ್ಳಿಯ ಮಂಟೂರು ರಸ್ತೆ ವಾಸವಾಗಿದ್ದರು. ಅನಿಲ್ ಎಂಬ ಹೆಸರು … Continue reading Hubli: ಮದುವೆ ಬಳಿಕ ಮತಾಂತರಕ್ಕೆ ಒತ್ತಾಯ, ಪತಿ ವಿರುದ್ಧ ಪತ್ನಿ ದೂರು