Pistachio shell ಪಿಸ್ತಾ ಸಿಪ್ಪೆ ಗಂಟಲಲ್ಲಿ ಸಿಲುಕಿ 2 ವರ್ಷದ ಮಗು ಸಾವು
newsics.com ಮಂಗಳೂರು: ಪಿಸ್ತಾ ಸಿಪ್ಪೆ ಗಂಟಲಿನಲ್ಲಿ ಸಿಲುಕಿ ಎರಡು ವರ್ಷದ ಮಗು ದಾರುಣವಾಗಿ ಮೃತಪಟ್ಟಿರುವ ಘಟನೆ ಮಂಗಳೂರಿನ ಕಾಸರಗೋಡಿನ ಕುಂಬ್ಳ ನಗರದದಲ್ಲಿ ನಡೆದಿದೆ. ಅನ್ವರ್ ಮತ್ತು ಮೆಹರೂಫಾ ದಂಪತಿಯ ಪುತ್ರ ಅನಸ್ ಮೃತ ಬಲಕ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಪಿಸ್ತಾ ಸಿಪ್ಪೆಯನ್ನು ತಿಂದಿದ್ದ. ಮನೆಯವರು ತಕ್ಷಣ ಆತನ ಬಾಯಿಯಲ್ಲಿ ಕೈ ಹಾಕಿ ಸಿಪ್ಪೆಯನ್ನ ಹೊರತೆಗೆದರು. ಗಂಟಲಿನಲ್ಲಿ ಇನ್ನೂ ಸಿಪ್ಪೆ ಇದೆಯೇ ಎಂದು ಪರೀಕ್ಷಿಸಲು ಖಾಸಗಿ ಆಸ್ಪತ್ರೆಗೆ ಮಗುವನ್ನು ಕರೆದೊಯ್ದಿದ್ದರು. ಪರೀಕ್ಷೆ ಮಾಡಿದ ವೈದ್ಯರು ಯಾವುದೇ ತೊಂದರೆ ಇಲ್ಲ … Continue reading Pistachio shell ಪಿಸ್ತಾ ಸಿಪ್ಪೆ ಗಂಟಲಲ್ಲಿ ಸಿಲುಕಿ 2 ವರ್ಷದ ಮಗು ಸಾವು
Copy and paste this URL into your WordPress site to embed
Copy and paste this code into your site to embed