Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Preity Zinta-Priyanka: ಬೆಂಕಿಯ ಕೆನ್ನಾಲೆಗೆ ಸುಟ್ಟು ಕರಕಲಾದ 12000 ಮನೆಗಳು
ದೇಶಪ್ರಮುಖ

Preity Zinta-Priyanka: ಬೆಂಕಿಯ ಕೆನ್ನಾಲೆಗೆ ಸುಟ್ಟು ಕರಕಲಾದ 12000 ಮನೆಗಳು

Share
1 Min Read
SHARE

newsics.com
ಕ್ಯಾಲಿಫೋರ್ನಿಯಾ : ಒಂದು ವಾರದ ಹಿಂದೆ ಹೊತ್ತಿಕೊಂಡಿರುವ ಕ್ಯಾಲಿಫೋರ್ನಿಯಾ ಕಾಡ್ಗಿಚ್ಚಿಗೆ ಸಾವಿರಾರು ಮನೆಗಳು, ಬಂಗ್ಲೆಗಳು ಸುಟ್ಟುಕರಕಲಾಗಿವೆ. ಇದುವರೆಗೆ ಮೃತ ಪಟ್ಟವರ ಸಂಖ್ಯೆ 16ಕ್ಕೆ ಏರಿಕೆಯಾಗಿದ್ದರೆ, ಸುಮಾರು 12 ಸಾವಿರಕ್ಕೂ ಹೆಚ್ಚು ಬೆಂಕಿಗೆ ಆಹುತಿಯಾಗಿದೆ

ಹಲವಾರು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳಿಸಲಾಗಿದೆ. ಈ ಪ್ರಾಕೃತಿಕ ವಿಕೋಪಕ್ಕೆ ಹಲವಾರು ಹಾಲಿವುಡ್ ಕಲಾವಿದರ ಬಂಗ್ಗೆಗಳು ಸುಟ್ಟು ಹೋಗಿವೆ. ಅಗ್ನಿಶಾಮಕ ದಳ ಬೆಂಕಿ ನಂದಿಸುವ ಕೆಲಸಕ್ಕೆ ಮುಂದಾಗಿದೆ. ಆದರೆ, ಜೋರಾಗಿ ಗಾಳಿ ಬೀಸುತ್ತಿರುವ ಹಿನ್ನಲೆಯಲ್ಲಿ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ. ಕೆನಡಾ ದೇಶವು, ಈ ವಿಕೋಪದಿಂದ ಹೊರಬರಲು ಅಮೆರಿಕಾಗೆ ಸಹಾಯ ಮಾಡುತ್ತಿದೆ.

ಬುಧವಾರ ( ಜ 8), ಹಾಲಿವುಡ್ ನ ಬೆಟ್ಟ, ಬೆಂಕಿಯ ಕೆನ್ನಾಲೆಗೆ ಸಿಲುಕಿದೆ. ಹಲವಾರು ಸೆಲೆಬ್ರಿಟಿಗಳು ಮನೆ ಬಿಟ್ಟು ಸುರಕ್ಷಿತ ಪ್ರದೇಶಕ್ಕೆ ತೆರಳಿದ್ದಾರೆ. ಈ ಅಗ್ನಿ ವಿಕೋಪದ ಉಪಗ್ರಹ ಚಿತ್ರವನ್ನು ಬಿಡುಗಡೆ ಮಾಡಲಾಗಿದೆ. ಇದು ಭಾರೀ ಪ್ರಮಾಣದ ವಿನಾಶದ ದೃಶ್ಯವನ್ನು ತೋರಿಸುತ್ತಿದೆ.

TAGGED:Preity Zinta-Priyanka: 12000 houses gutted in fire
Share This Article
Facebook Twitter Copy Link Print
Previous Article ಕಂದಕಕ್ಕೆ ಉರುಳಿ ಬಿದ್ದ ಬಸ್: ಐವರು ಸಾವು; 17 ಜನರ ಸ್ಥಿತಿ ಗಂಭೀರ
Next Article Bus Conductor Vs Retired IAS 10 ರೂ.ಗೆ ನಿವೃತ್ತ ಐಎಎಸ್ ಅಧಿಕಾರಿಗೆ ಹಿಗ್ಗಾಮುಗ್ಗಾ ಥಳಿಸಿದ ಬಸ್ ಕಂಡಕ್ಟರ್, ವಿಡಿಯೋ ನೋಡಿ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?