Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತಿರುಪತಿ ಪ್ರಸಾದ ಕೌಂಟರ್‌ನಲ್ಲಿ ಬೆಂಕಿ ಅವಘಡ: ಓಡಿದ ಭಕ್ತರು…tirupati prasad counter
ದೇಶವೈರಲ್

ತಿರುಪತಿ ಪ್ರಸಾದ ಕೌಂಟರ್‌ನಲ್ಲಿ ಬೆಂಕಿ ಅವಘಡ: ಓಡಿದ ಭಕ್ತರು…tirupati prasad counter

Share
1 Min Read
SHARE

newsics.com

ತಿರುಪತಿಯ ಲಡ್ಡು ಪ್ರಸಾದ ವಿತರಣೆ ಮಾಡುವ ಕೌಂಟರ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಭಕ್ತರು ಮತ್ತೊಮ್ಮೆ ಆತಂಕಗೊಳ್ಳುವಂತೆ ಮಾಡಿದೆ.

ತಿರುಪತಿ ಲಡ್ಡು ಪ್ರಸಾದದ 47ನೇ ಕೌಂಟರ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಪ್ರಸಾದದ ಕೌಂಟರ್‌ನಲ್ಲಿ ದಟ್ಟವಾದ ಹೊಗೆ ಆವರಿಸಿದ್ದು, ನೆರೆದಿದ್ದ ಭಕ್ತರು ಹೊರಗೆ ಓಡಿ ಹೋಗಿದ್ದಾರೆ. ತಿರುಪತಿ ಲಡ್ಡು ಕೌಂಟರ್‌ನಲ್ಲಿ ಆಗಿರುವ ಬೆಂಕಿ ಅವಘಡದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

https://twitter.com/Mediahub360_/status/1878801159315771492

ತಿರುಮಲದಲ್ಲಿ ಲಡ್ಡು ಪ್ರಸಾದಕ್ಕಾಗಿ ಭಕ್ತರು ಸರತಿ ಸಾಲಿನಲ್ಲಿ ನಿಂತಿದ್ರು. ಈ ವೇಳೆ ಕೌಂಟರ್ ನಂ. 47ರಲ್ಲಿ ಶಾರ್ಟ್‌ ಸರ್ಕ್ಯೂಟ್‌ ಆಗಿದೆ. ಕಂಪ್ಯೂಟರ್‌ನ UPSಗೆ ಬೆಂಕಿ ತಗುಲಿದ್ದು, ಪ್ರಸಾದದ ಕೌಂಟರ್‌ನಲ್ಲಿ ದಟ್ಟ ಹೊಗೆ ಆವರಿಸಿದೆ. ಶಾರ್ಟ್‌ ಸರ್ಕ್ಯೂಟ್‌ನಿಂದ ಈ ಘಟನೆ ಸಂಭವಿಸಿದೆ ಎಂದು TTD ಜಂಟಿ ಕಾರ್ಯನಿರ್ವಾಹಕ ಅಧಿಕಾರಿ ವೆಂಕಯ್ಯ ಚೌಧರಿ ಅವರು ಸ್ಪಷ್ಟಪಡಿಸಿದ್ದಾರೆ.

Share This Article
Facebook Twitter Copy Link Print
Previous Article ಚೊಚ್ಚಲ ಮಗುವಿಗೆ ವೆಲ್ಕಮ್ ಹೇಳಿದ ಸ್ಯಾಂಡಲ್ವುಡ್ ನಟ ರಿಷಿ
Next Article makar sankranti festival: ಜನವರಿ 11ರಿಂದ 16ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೂ ರಜೆ…

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?