Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Video viral ಕುಡಿದು ಬಂದು ರಂಪಾಟ ಮಾಡಿದ ವರ: ಮಗಳ ಮದುವೆ ಕ್ಯಾನ್ಸಲ್ ಮಾಡಿದ ತಾಯಿ
ವೈರಲ್

Video viral ಕುಡಿದು ಬಂದು ರಂಪಾಟ ಮಾಡಿದ ವರ: ಮಗಳ ಮದುವೆ ಕ್ಯಾನ್ಸಲ್ ಮಾಡಿದ ತಾಯಿ

Share
1 Min Read
SHARE

newsics.com
ಮಗಳ ಮದುವೆಗೆ ಎಲ್ಲ ತಯಾರಿ ನಡೆಸಿದ್ದ ಪಾಲಕರು, ಮಗಳ ಕೈ ಹಿಡಿಯುವ ವರನ ವರ್ತನೆಗೆ ಬೇಸತ್ತು, ಮದುವೆ ದಿನವೇ ಮದುವೆ ಮುರಿದುಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಸಂಬಂಧ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗ್ತಿದೆ. https://www.instagram.com/reel/DEsESCwo8V7/?igsh=c2Zza25ocnM5aHM1

ಹೌದು, ನಕುಡಿದು ಬಂದು ರಂಪ ಮಾಡಿದ್ದ ವರನ ಕಡೆಯವರಿಗೆ ಸರಿಯಾಗಿ ಬುದ್ಧಿ ಕಲಿಸಿದ್ದಾಳೆ.
ಮದುವೆ ದಿನ ಖುಷಿ, ಸಂಭ್ರಮಾಚರಣೆ ಸಹಜ. ಆದ್ರೆ ಸಂತೋಷದ ನೆಪದಲ್ಲಿ ವರ ಕಂಠಪೂರ್ತಿ ಕುಡಿದ್ರೆ ಮುಂದೆ ಮಗಳ ಭವಿಷ್ಯ ಏನಾಗ್ಬೇಡ?. ಇದೇ ಪ್ರಶ್ನೆಯನ್ನು ತಾಯಿ ಗೆಸ್ಟ್ ಮುಂದಿಟ್ಟಿದ್ದಾಳೆ.
ವೈರಲ್ ವಿಡಿಯೋದಲ್ಲಿ ತಾಯಿ ಎಲ್ಲರ ಮುಂದೆ ಕೈಜೋಡಿಸಿ ವಿನಂತಿ ಮಾಡ್ತಿರೋದನ್ನು ನೀವು ನೋಡ್ಬಹುದು.
ಮದುವೆ ಮಂಟಪಕ್ಕೆ ಬಂದ ಮದುವೆ ನಿಂತ್ರೆ ಮಗಳ ಭವಿಷ್ಯ ಹಾಳಾಗುತ್ತೆ ಎಂಬ ಭಯದಲ್ಲಿ, ಎಲ್ಲವನ್ನೂ ಸಹಿಸಿಕೊಂಡು, ಮಗಳ ಮದುವೆ ಮಾಡುವ ಪಾಲಕರ ಮಧ್ಯೆ ಈ ಅಮ್ಮನ ಧೈರ್ಯ ಮೆಚ್ಚುವಂತಿದೆ.

TAGGED:the mother canceled her daughter's weddingVideo viral: The drunken groom's rampage
Share This Article
Facebook Twitter Copy Link Print
Previous Article Tirupati Tirumala ತಿರುಪತಿ ತಿರುಮಲದಲ್ಲಿ ಬೆಂಕಿ ಅವಘಡ
Next Article Pistachio shell ಪಿಸ್ತಾ ಸಿಪ್ಪೆ ಗಂಟಲಲ್ಲಿ ಸಿಲುಕಿ 2 ವರ್ಷದ ಮಗು ಸಾವು‌

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?