Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Vishweshwar Hegade Kageri ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ನಿವಾಸಕ್ಕೆ ನುಗ್ಗಿದ ಚಿರತೆ
ಕರ್ನಾಟಕಪ್ರಮುಖ

Vishweshwar Hegade Kageri ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ನಿವಾಸಕ್ಕೆ ನುಗ್ಗಿದ ಚಿರತೆ

Share
1 Min Read
SHARE

newsics.com

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನಲ್ಲಿರುವ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ನಿವಾಸಕ್ಕೆ ಚಿರತೆ ನುಗ್ಗಿದ ಘಟನೆ ನಿನ್ನೆ ರಾತ್ರಿ ನಡೆದಿದೆ. ಚಿರತೆ ದಾಳಿಯಿಂದ ಮನೆಯ ನಾಯಿ ತಪ್ಪಿಸಿಕೊಂಡಿದೆ.

ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಮನೆಯ ಸಿಸಿ ಕ್ಯಾಮೆರಾದಲ್ಲಿ ಚಿರತೆ ನುಗ್ಗಿದ ದೃಶ್ಯ ಸೆರೆಯಾಗಿದೆ.

ಕಾಗೇರಿ ಅವರು ಮನೆಯಲ್ಲಿರುವಾಗಲೇ ಘಟನೆ ನಡೆದಿದೆ.

ನಿನ್ನೆ ರಾತ್ರಿ 11 ಗಂಟೆಗೆ ಚಿರತೆ ಆಹಾರ ಅರಸಿಕೊಂಡು ಬಂದಿದೆ. ತೋಟದ ಭಾಗದಿಂದ ನಾಯಿಯನ್ನು ಚಿರತೆ ಅಟ್ಟಿಸಿಕೊಂಡು ಬಂದಿದೆ. ಆದರೆ ನಾಯಿ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಏನೂ ಸಿಗದ ಹಿನ್ನಲೆಯಲ್ಲಿ ಚಿರತೆ ಮತ್ತೆ ಕಾಡಿನತ್ತ ತೆರಳಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

TAGGED:A leopard broke into the residence of MP Vishweshwar Hegade Kageri
Share This Article
Facebook Twitter Copy Link Print
Previous Article Lakshmi Hebbalkar ಲಕ್ಷ್ಮೀ ಹೆಬ್ಬಾಳ್ಕರ್ ಗೆ 1 ತಿಂಗಳ ಕಾಲ ಬೆಡ್ ರೆಸ್ಟ್ ಗೆ ಸೂಚಿಸಿದ ವೈದ್ಯರು
Next Article kichcha sudeep ನಟನಾ ನಿವೃತ್ತಿ ಬಗ್ಗೆ ಹಿಂಟ್‌ ಕೊಟ್ರಾ ಸುದೀಪ್?

Popular Posts

AI Teacher ಸರ್ಕಾರಿ ಶಾಲೆಗೆ ಬರಲಿದ್ದಾರೆ AI ಟೀಚರ್‌! ರಾಜ್ಯದ 1,642 ಪ್ರೌಢಶಾಲೆಗಳಲ್ಲಿ ಎಐ ಕೋರ್ಸ್ ಶುರು

2 Min Read

Neet Protest Violence ನೀಟ್ ಪ್ರತಿಭಟನೆಯಲ್ಲಿ 2,500ಕ್ಕೂ ಹೆಚ್ಚು ಅಪರಾಧಿಗಳು!

2 Min Read

CJP withdraws protest ಬೇಡಿಕೆ ಈಡೇರಿಸಿದ ಕೇಂದ್ರ, ಪ್ರತಿಭಟನೆ ಹಿಂಪಡೆದ CJP

1 Min Read

Chanakya Niti ಆಚಾರ್ಯ ಚಾಣಕ್ಯರ ಎಚ್ಚರಿಕೆ: ಈ 5 ಗುಣಗಳಿರುವ ವ್ಯಕ್ತಿಗಳು ಜಗತ್ತಿನಲ್ಲಿ ಬಹುಬೇಗ ಮೋಸ ಹೋಗುತ್ತಾರೆ

1 Min Read

You Might Also Like

ಪ್ರಮುಖಕರ್ನಾಟಕ

Mandolin Prasad Passes Away ಕನ್ನಡದ ಖ್ಯಾತ ಮ್ಯಾಂಡೋಲಿನ್ ವಾದಕ ಎನ್.ಎಸ್. ಪ್ರಸಾದ್ ನಿಧನ

1 Min Read
ಪ್ರಮುಖಕರ್ನಾಟಕವೈರಲ್

Viral News ಲೈಂಗಿಕ ಕಿರುಕುಳ ನೀಡಿದವನಿಗೆ ಬಸ್ ನಲ್ಲೇ ಧರ್ಮದೇಟು ನೀಡಿದ ಚಾಲಕ ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಸಾಲದ ಕಿರುಕುಳಕ್ಕೆ ಮನನೊಂದು ಕೃಷಿ ಹೊಂಡಕ್ಕೆ ಹಾರಿ ತಾಯಿ, ಮಕ್ಕಳು ಸಾ*ವು

1 Min Read
ಪ್ರಮುಖದೇಶ

Dharmendra Pradhan Resignation ನೀಟ್‌ ಪತ್ರಿಕೆ ಸೋರಿಕೆ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?