Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Lakshmi Hebbalkar hospitalised ಕಾರು ಅಪಘಾತ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಾರು, ಆಸ್ಪತ್ರೆಗೆ ದಾಖಲು
ಕರ್ನಾಟಕಪ್ರಮುಖ

Lakshmi Hebbalkar hospitalised ಕಾರು ಅಪಘಾತ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಾರು, ಆಸ್ಪತ್ರೆಗೆ ದಾಖಲು

Share
1 Min Read
SHARE

newsics.com

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಲಕ್ಷ್ಮಿ ಹೆಬ್ಬಾಳ್ಕರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಸಮೀಪ ಸಚಿವರು ಕಾರಿನಲ್ಲಿ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.

ಕಾರಿನಲ್ಲಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಸಹೋದರ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅಪಾಯದಿಂದ ಪಾರಾಗಿದ್ದಾರೆ. ನಾಯಿ ಅಡ್ಡ ಬಂದ ಹಿನ್ನೆಲೆಯಲ್ಲಿ ಅದನ್ನು ತಪ್ಪಿಸಲು ಹೋಗಿ ಕಾರು ಅಪಘಾತಕ್ಕೀಡಾಗಿದೆ. ನಾಯಿಗೆ ಡಿಕ್ಕಿ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಬೆಳಗಾವಿ ಖಾಸಗಿ ಆಸ್ಪತ್ರೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ದಾಖಲಾಗಿದ್ದಾರೆ.

Rain Alert Karnataka : ಚಳಿಯ ನಡುವೆ ಇಂದಿನಿಂದ ಈ ಜಿಲ್ಲೆಗಳಲ್ಲಿ ಭಾರೀ ಮಳೆ

50ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ: ಮನಃಶಾಸ್ತ್ರಜ್ಞನ ಬಂಧನ

TAGGED:admitted to hospitalCar accident: Minister Lakshmi Hebbalkar escaped
Share This Article
Facebook Twitter Copy Link Print
Previous Article 50ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ: ಮನಃಶಾಸ್ತ್ರಜ್ಞನ ಬಂಧನ
Next Article Two employees suspended ಕಚೇರಿಯಲ್ಲಿ ತಾಯಿ ಬದಲು ಪುತ್ರನಿಂದಲೇ ಕೆಲಸ: ಇಬ್ಬರು ನೌಕರರು ಅಮಾನತು

Popular Posts

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read

You Might Also Like

ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?