Lakshmi Hebbalkar hospitalised ಕಾರು ಅಪಘಾತ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಾರು, ಆಸ್ಪತ್ರೆಗೆ ದಾಖಲು
newsics.com ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಲಕ್ಷ್ಮಿ ಹೆಬ್ಬಾಳ್ಕರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಸಮೀಪ ಸಚಿವರು ಕಾರಿನಲ್ಲಿ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಕಾರಿನಲ್ಲಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಸಹೋದರ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅಪಾಯದಿಂದ ಪಾರಾಗಿದ್ದಾರೆ. ನಾಯಿ ಅಡ್ಡ ಬಂದ ಹಿನ್ನೆಲೆಯಲ್ಲಿ ಅದನ್ನು ತಪ್ಪಿಸಲು ಹೋಗಿ ಕಾರು ಅಪಘಾತಕ್ಕೀಡಾಗಿದೆ. ನಾಯಿಗೆ ಡಿಕ್ಕಿ ತಪ್ಪಿಸಲು ಹೋಗಿ ನಿಯಂತ್ರಣ … Continue reading Lakshmi Hebbalkar hospitalised ಕಾರು ಅಪಘಾತ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಾರು, ಆಸ್ಪತ್ರೆಗೆ ದಾಖಲು
Copy and paste this URL into your WordPress site to embed
Copy and paste this code into your site to embed