Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಜೈಲಿಂದ ಹೊರ ಬಂದ ಬಳಿಕ ನಟ ದರ್ಶನ್ ಮೊದಲ ಪೋಸ್ಟ್…darshan
ಮನರಂಜನೆ

ಜೈಲಿಂದ ಹೊರ ಬಂದ ಬಳಿಕ ನಟ ದರ್ಶನ್ ಮೊದಲ ಪೋಸ್ಟ್…darshan

Share
1 Min Read
SHARE

newsics.com

ಬೆಂಗಳೂರು : ಜೈಲಿಂದ ಹೊರ ಬಂದ ಬಳಿಕ ಮೊದಲ ಬಾರಿಗೆ ಸೋಶಿಯಲ್ ಮೀಡಿಯಾದಲ್ಲಿ ನಟ ದರ್ಶನ್ ಪೋಸ್ಟ್ ಶೇರ್ ಮಾಡಿದ್ದಾರೆ.

ನಟ ದರ್ಶನ್ ಅಭಿಮಾನಿಗಳಿಗೆ ಹಬ್ಬದ ಶುಭಕೋರಿದ್ದಾರೆ. ‘ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು. ನಿಮ್ಮ ಜೀವನದಲ್ಲಿ ಸಂತೋಷವೆಂಬ ಗಾಳಿಪಟಗಳು ಎತ್ತರಕ್ಕೆ ಹಾರಲಿ, ಸಮೃದ್ಧಿ ಮತ್ತು ಸಂತೋಷವನ್ನು ತರಲಿ. ಎಳ್ಳು ಬೆಲ್ಲ ಹಂಚಿ ಹೊಸ ಭರವಸೆಯೊಂದಿಗೆ ಮಕರ ಸಂಕ್ರಾಂತಿಯನ್ನು ಬರಮಾಡಿಕೊಳ್ಳೋಣ’ ಎಂದು ನಟ ದರ್ಶನ್ ತಮ್ಮ ವರ್ಷದ ಮೊದಲ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.

ನೆಚ್ಚಿನ ಕುದುರೆ ಜೊತೆ ಇರುವ ಫೋಟೋವನ್ನು ನಟ ದರ್ಶನ್ ಪೋಸ್ಟ್ ಮಾಡಿದ್ದಾರೆ. ಬ್ಲ್ಯಾಕ್ ಟೀ ಶರ್ಟ್ ಧರಿಸಿರುವ ದಾಸ ಫೋಟೋಗೆ ಖಡಕ್ ಲುಕ್ ಕೊಟ್ಟಿದ್ದಾರೆ. ಜೊತೆಗೆ ಮೈಸೂರು ಬಳಿಯ ಫಾರ್ಮ್ಹೌಸ್ನಲ್ಲಿ ದರ್ಶನ್ ಸರಳವಾಗಿ ಸಂಕ್ರಾಂತಿ ಸೆಲೆಬ್ರೇಟ್ ಮಾಡಿದ್ದಾರೆ.

https://www.instagram.com/p/DEzvPITSrO3/?igsh=MWd0NnNrd2dkMm9wdA==

Share This Article
Facebook Twitter Copy Link Print
Previous Article Crime News: ಅತ್ಯಾಚಾರವೆಸಗಿ ಮದುವೆಯಾಗಿ ಬಾಣಲೆ, ಸಿಗರೇಟ್ನಿಂದ ಸುಟ್ಟು ಚಿತ್ರಹಿಂಸೆ..ಪತಿ ವಿರುದ್ಧ ಮಹಿಳೆ ದೂರು
Next Article ಸ್ನಾನ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಮಹಿಳೆ ಸಾವು…heart attack

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

You Might Also Like

ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Social Networks

Facebook-f Instagram Twitter
Welcome Back!

Sign in to your account

Lost your password?