Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Hubballi: ಪ್ರೇಯಸಿಯ ಖಾಸಗಿ ವಿಡಿಯೋ, ಫೋಟೋ ಶೇರ್ ಮಾಡಿ ಪ್ರಿಯಕರ ಆತ್ಮಹತ್ಯೆಗೆ ಶರಣು
ಕರ್ನಾಟಕ

Hubballi: ಪ್ರೇಯಸಿಯ ಖಾಸಗಿ ವಿಡಿಯೋ, ಫೋಟೋ ಶೇರ್ ಮಾಡಿ ಪ್ರಿಯಕರ ಆತ್ಮಹತ್ಯೆಗೆ ಶರಣು

Share
1 Min Read
SHARE

newsics.com

ಹುಬ್ಬಳ್ಳಿ : ಪ್ರೇಯಸಿಯೊಂದಿಗೆ ಮನಸ್ತಾಪ ಮಾಡಿಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಪ್ರೇಯಸಿಯ ಖಾಸಗಿ ವಿಡಿಯೋ, ಫೋಟೋ ಹಾಗೂ ವಾಟ್ಸಪ್ ಚಾಟ್ ಸಾಮಾಜಿ ಜಾಲತಾಣಗಳಲ್ಲಿ ಹರಿಬಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ನನ್ನ ಸಾವಿಗೆ ಸಂಜನಾ ಕಾರಣ ಎಂದು ತಾಯಿ ವಾಯ್ಸ್ ಮೆಸೇಜ್ ಕಳುಹಿಸಿ ಸಾವಿಗೆ ಶರಣಾಗಿದ್ದಾನೆ.

ಹುಬ್ಬಳ್ಳಿಯ ನವನಗರ ನಿವಾಸಿಯಾಗಿವು 27 ವರ್ಷದ ಸಂದೇಶ್ ಉಣಕಲ್ ಆತ್ಮಹತ್ಯೆಗೆ ಮಾಡಿಕೊಂಡ ಯುವಕ. ಶನಿವಾರ ಮನೆಯಿಂದ ನಾಪತ್ತೆಯಾಗಿದ್ದ ಸಂದೇಶ, ಉಣಕಲ್ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಏಕಾಏಕಿ ಸಂದೇಶ ಏಕೆ ಆತ್ಮಹತ್ಯೆ ಮಾಡಿಕೊಂಡ? ತನ್ನ ಸಾವಿಗೆ ಪ್ರೇಯಸಿ ಕಾರಣ ಎಂದು ಏಕೆ ಹೇಳಿದ್ದ? ಇಬ್ಬರ ಮಧ್ಯೆ ಏನಾದರೂ ಜಗಳವಾಗಿತ್ತಾ? ಎನ್ನುವುದು ತನಿಖೆಯಿಂದ ತಿಳಿದು ಬರಬೇಕಿದೆ.

Share This Article
Facebook Twitter Copy Link Print
Previous Article ಸ್ನಾನ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಮಹಿಳೆ ಸಾವು…heart attack
Next Article Wives killed husband ಸ್ವಂತ ಮಗಳಿಗೇ ಲೈಂಗಿಕ ಕಿರುಕುಳ ನೀಡುತ್ತಿದ್ದ ಪತಿಯ ಮರ್ಮಾಂಗಕ್ಕೆ ಹೊಡೆದು ಕೊಂದ ಪತ್ನಿಯರು!

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

You Might Also Like

ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?