Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: 1.5 ಲಕ್ಷ ಭಕ್ತರು ಭಾಗಿ ಸಾಧ್ಯತೆ
ಕರ್ನಾಟಕಪ್ರಮುಖ

ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: 1.5 ಲಕ್ಷ ಭಕ್ತರು ಭಾಗಿ ಸಾಧ್ಯತೆ

Share
0 Min Read
SHARE

newsics.com

ಶಬರಿಮಲೆ: ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಇಂದು ಮಕರ ಜ್ಯೋತಿ ದರ್ಶನವಾಗಲಿದೆ.

ಸಂಕ್ರಾಂತಿ ಪ್ರಯುಕ್ತ ವಿಶೇಷ ಪೂಜೆ, ದರ್ಶನ ಪಡೆಯಲು 1.5 ಲಕ್ಷ ಭಕ್ತರು ಭಾಗವಹಿಸಿದ್ದಾರೆ. ಸಂಜೆ ಪೊನ್ನಂಬಲಮೇಡು ಬೆಟ್ಟದಲ್ಲಿ ಮಕರ ಜ್ಯೋತಿ ದರ್ಶನವಾಗಲಿದ್ದು, ಇದನ್ನು ಕಣ್ತುಂಬಿಕೊಳ್ಳಲು ಭಕ್ತರು ಕಾತರರಾಗಿದ್ದಾರೆ.

ಸಂಜೆ 6 ಗಂಟೆಯಿಂದ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಜನವರಿ 19ರಂದು ಮಕರವಿಳಕ್ಕು ಹಬ್ಬ ಮುಕ್ತಾಯವಾಗಲಿದೆ. ಈಗಾಗಲೇ ಲಕ್ಷಾಂತರ ಭಕ್ತರು ಮಕರ ಜ್ಯೋತಿ ದರ್ಶನಕ್ಕಾಗಿ ಶಬರಿಮಲೆಗೆ ಆಗಮಿಸಿದ್ದಾರೆ.

TAGGED:Makar Jyoti Darshan at Sabarimala today: 1.5 lakh devotees are likely to participate
Share This Article
Facebook Twitter Copy Link Print
Previous Article Man dies due to cold ಮೈಸೂರಿನ ಚೆಲುವಾಂಬಾ ಆಸ್ಪತ್ರೆ ಆವರಣದಲ್ಲಿ ಚಳಿಯಿಂದ ವ್ಯಕ್ತಿ ಸಾವು!
Next Article Rain Alert Karnataka : ಚಳಿಯ ನಡುವೆ ಇಂದಿನಿಂದ ಈ ಜಿಲ್ಲೆಗಳಲ್ಲಿ ಭಾರೀ ಮಳೆ

Popular Posts

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?