Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಕ್ಕಳೊಂದಿಗೆ ಕಾಲುವೆಗೆ ಜಿಗಿದ ತಾಯಿ: 4 ಮಕ್ಕಳ ಸಾವು, ಮಹಿಳೆಯ ರಕ್ಷಣೆ
ಕರ್ನಾಟಕಪ್ರಮುಖ

ಮಕ್ಕಳೊಂದಿಗೆ ಕಾಲುವೆಗೆ ಜಿಗಿದ ತಾಯಿ: 4 ಮಕ್ಕಳ ಸಾವು, ಮಹಿಳೆಯ ರಕ್ಷಣೆ

Share
1 Min Read
SHARE

newsics.com

ವಿಜಯಪುರ: ಜಿಲ್ಲೆಯ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಗೆ (ಬೇನಾಳ ಬ್ರಿಜ್ , ಪಾರ್ವತಿಕಟ್ಟಾ ಸೇತುವೆ ಸಮೀಪ) ಮಹಿಳೆಯೊಬ್ಬಳು ಸೋಮವಾರ ತನ್ನ ನಾಲ್ವರು ಮಕ್ಕಳೊಂದಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು, ಘಟನೆಯಲ್ಲಿ ನಾಲ್ವರು ಮಕ್ಕಳು ಸಾವಿಗೀಡಾಗಿದ್ದಾರೆ. ಮಹಿಳೆಯನ್ನು ಸ್ಥಳೀಯರು ರಕ್ಷಿಸಿದ್ದಾರೆ.

ಸಾವಿಗೀಡಾದವರನ್ನು ಕೊಲ್ಹಾರ ತಾಲ್ಲೂಕಿನ ತೆಲಗಿ ಗ್ರಾಮದ ತನು ನಿಂಗರಾಜ‌ ಭಜಂತ್ರಿ (5), ರಕ್ಷಾ ನಿಂಗರಾಜ ಭಜಂತ್ರಿ (3) ಹಾಗೂ ಅವಳಿ ಮಕ್ಕಳಾದ ಹಸೇನ ನಿಂಗರಾಜ ಭಜಂತ್ರಿ, ಹುಸೇನ ನಿಂಗರಾಜ ಭಜಂತ್ರಿ (13 ತಿಂಗಳು) ಎಂದು ಗುರುತಿಸಲಾಗಿದೆ.

ಕಾಲುವೆಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ಮೃತ ಮಕ್ಕಳ ತಾಯಿ ಭಾಗ್ಯಳನ್ನು ಮೀನುಗಾರರು ಕಾಲುವೆಯಿಂದ ಎತ್ತಿ ಬದುಕಿಸಿದ್ದಾರೆ. ಬಳಿಕ ಘಟನೆ ಬಗ್ಗೆ ಮಹಿಳೆ ಪೊಲೀಸರಿಗೆ ಹೇಳಿಕೆ ನೀಡಿದ್ದು, ನಾವಾಗಿಯೇ ಕಾಲುವೆಗೆ ಜಿಗಿದಿಲ್ಲ. ಗಂಡನೇ ನಮ್ಮನ್ನು ಕಾಲುವೆಗೆ ತಳ್ಳಿದ್ದಾನೆ ಎಂದು ದೂರಿದ್ದಾರೆ.

ಕೌಟುಂಬಿಕ ಕಲಹದಿಂದ ನೊಂದ ಮಹಿಳೆ ತನ್ನ ನಾಲ್ವರು ಮಕ್ಕಳೊಂದಿಗೆ ಕಾಲುವೆಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದರು ಹೇಳಲಾಗಿದೆ.

ತಮ್ಮನ್ನು ತಾವೇ ಸಾಯಿಸಿಕೊಳ್ಳಲು ಮುಂದಾದ ಉತ್ತರ ಕೊರಿಯಾ ಸೈನಿಕರು!

Pistachio shell ಪಿಸ್ತಾ ಸಿಪ್ಪೆ ಗಂಟಲಲ್ಲಿ ಸಿಲುಕಿ 2 ವರ್ಷದ ಮಗು ಸಾವು‌

ಚೀನದಲ್ಲಿ ಮಂಕಿ ಟೈಪ್‌ ಪುರುಷರಿಗೆ ಭಾರೀ ಬೇಡಿಕೆ

TAGGED:Mother jumps into canal with children: 4 children diewoman rescued
Share This Article
Facebook Twitter Copy Link Print
Previous Article Hubli: ಮದುವೆ ಬಳಿಕ ಮತಾಂತರಕ್ಕೆ ಒತ್ತಾಯ, ಪತಿ ವಿರುದ್ಧ ಪತ್ನಿ ದೂರು
Next Article ಏಪ್ರಿಲ್, ಮೇ ತಿಂಗಳಲ್ಲಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಎಲೆಕ್ಷನ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?