ಮಕ್ಕಳೊಂದಿಗೆ ಕಾಲುವೆಗೆ ಜಿಗಿದ ತಾಯಿ: 4 ಮಕ್ಕಳ ಸಾವು, ಮಹಿಳೆಯ ರಕ್ಷಣೆ

newsics.com ವಿಜಯಪುರ: ಜಿಲ್ಲೆಯ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಗೆ (ಬೇನಾಳ ಬ್ರಿಜ್ , ಪಾರ್ವತಿಕಟ್ಟಾ ಸೇತುವೆ ಸಮೀಪ) ಮಹಿಳೆಯೊಬ್ಬಳು ಸೋಮವಾರ ತನ್ನ ನಾಲ್ವರು ಮಕ್ಕಳೊಂದಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು, ಘಟನೆಯಲ್ಲಿ ನಾಲ್ವರು ಮಕ್ಕಳು ಸಾವಿಗೀಡಾಗಿದ್ದಾರೆ. ಮಹಿಳೆಯನ್ನು ಸ್ಥಳೀಯರು ರಕ್ಷಿಸಿದ್ದಾರೆ. ಸಾವಿಗೀಡಾದವರನ್ನು ಕೊಲ್ಹಾರ ತಾಲ್ಲೂಕಿನ ತೆಲಗಿ ಗ್ರಾಮದ ತನು ನಿಂಗರಾಜ‌ ಭಜಂತ್ರಿ (5), ರಕ್ಷಾ ನಿಂಗರಾಜ ಭಜಂತ್ರಿ (3) ಹಾಗೂ ಅವಳಿ ಮಕ್ಕಳಾದ ಹಸೇನ ನಿಂಗರಾಜ ಭಜಂತ್ರಿ, ಹುಸೇನ ನಿಂಗರಾಜ ಭಜಂತ್ರಿ (13 ತಿಂಗಳು) ಎಂದು ಗುರುತಿಸಲಾಗಿದೆ. ಕಾಲುವೆಗೆ … Continue reading ಮಕ್ಕಳೊಂದಿಗೆ ಕಾಲುವೆಗೆ ಜಿಗಿದ ತಾಯಿ: 4 ಮಕ್ಕಳ ಸಾವು, ಮಹಿಳೆಯ ರಕ್ಷಣೆ