Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert Karnataka : ಚಳಿಯ ನಡುವೆ ಇಂದಿನಿಂದ ಈ ಜಿಲ್ಲೆಗಳಲ್ಲಿ ಭಾರೀ ಮಳೆ
ಕರ್ನಾಟಕಪ್ರಮುಖ

Rain Alert Karnataka : ಚಳಿಯ ನಡುವೆ ಇಂದಿನಿಂದ ಈ ಜಿಲ್ಲೆಗಳಲ್ಲಿ ಭಾರೀ ಮಳೆ

Share
1 Min Read
SHARE

newsics.com

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನದಿಂದ ದಿನಕ್ಕೆ ಚಳಿಯ ತೀವ್ರತೆ ಹೆಚ್ಚಾಗಿದ್ದು, ಈ ನಡುವೆ ರಾಜ್ಯದಲ್ಲಿ ಇಂದಿನಿಂದ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜನವರಿ 14ರ ಇಂದಿನಿಂದ ಬೆಂಗಳೂರು ಸೇರಿ ಕರ್ನಾಟಕದ 11 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.

ಚಿಕ್ಕಮಗಳೂರು, ಬಳ್ಳಾರಿ, ವಿಜಯನಗರ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಚಳಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

TAGGED:Rain Alert Karnataka : Heavy rain in these districts from today amid cold weather
Share This Article
Facebook Twitter Copy Link Print
Previous Article ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: 1.5 ಲಕ್ಷ ಭಕ್ತರು ಭಾಗಿ ಸಾಧ್ಯತೆ
Next Article 50ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ: ಮನಃಶಾಸ್ತ್ರಜ್ಞನ ಬಂಧನ

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?