Rain Alert Karnataka : ಚಳಿಯ ನಡುವೆ ಇಂದಿನಿಂದ ಈ ಜಿಲ್ಲೆಗಳಲ್ಲಿ ಭಾರೀ ಮಳೆ
newsics.com ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನದಿಂದ ದಿನಕ್ಕೆ ಚಳಿಯ ತೀವ್ರತೆ ಹೆಚ್ಚಾಗಿದ್ದು, ಈ ನಡುವೆ ರಾಜ್ಯದಲ್ಲಿ ಇಂದಿನಿಂದ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜನವರಿ 14ರ ಇಂದಿನಿಂದ ಬೆಂಗಳೂರು ಸೇರಿ ಕರ್ನಾಟಕದ 11 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ. ಚಿಕ್ಕಮಗಳೂರು, ಬಳ್ಳಾರಿ, … Continue reading Rain Alert Karnataka : ಚಳಿಯ ನಡುವೆ ಇಂದಿನಿಂದ ಈ ಜಿಲ್ಲೆಗಳಲ್ಲಿ ಭಾರೀ ಮಳೆ
Copy and paste this URL into your WordPress site to embed
Copy and paste this code into your site to embed