Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಯುವರಾಜ್‌ಕುಮಾರ್ ಗೆ ಸಲಗ ಬ್ಯೂಟಿ ಸಂಜನಾ ಆನಂದ್ ಜೋಡಿ
ಪ್ರಮುಖಮನರಂಜನೆ

ಯುವರಾಜ್‌ಕುಮಾರ್ ಗೆ ಸಲಗ ಬ್ಯೂಟಿ ಸಂಜನಾ ಆನಂದ್ ಜೋಡಿ

Share
1 Min Read
SHARE

newsics.com

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ಅವರು ‘ಯುವ’ ಸಿನಿಮಾ ಬಳಿಕ ಎರಡನೇ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ‘ಈ ಚಿತ್ರಕ್ಕೆ ಸಲಗ’ ಬ್ಯೂಟಿ ಸಂಜನಾ ಆನಂದ್ ಹೀರೋಯಿನ್ ಆಗಿದ್ದಾರೆ.

ಎಕ್ಕ’ ಸಿನಿಮಾ ಶೂಟಿಂಗ್ ಭರದಿಂದ ನಡೆಯುತ್ತಿದೆ. ಈಗಾಗಲೇ ಯುವನ ರಕ್ತಸಿಕ್ತ ಅವತಾರದ ಪೋಸ್ಟರ್ ನೋಡಿ ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದೆ. ಹೀಗಿರುವಾಗ ‘ಎಕ್ಕ’ ಅಡ್ಡಾಗೆ ನಾಯಕಿಯಾಗಿ ‘ಸಲಗ’ ನಟಿ ಸಂಜನಾ ಎಂಟ್ರಿ ಕೊಟ್ಟಿದ್ದಾರೆ. ಯುವ ಮತ್ತು ಸಂಜನಾ ರೊಮ್ಯಾಂಟಿಕ್ ಆಗಿ ಕಾಣಿಸಿಕೊಂಡಿರುವ ಪೋಸ್ಟರ್ ಅನ್ನು ಸಂಕ್ರಾಂತಿ ಹಬ್ಬದಂದು ಚಿತ್ರತಂಡ ರಿವೀಲ್ ಮಾಡಿದೆ. ‘ತೊದಲು ಪ್ರೀತಿಯ ಮೊದಲ ಪರಿಚಯ’ ಎಂದು ಪೋಸ್ಟರ್‌ಗೆ ಅಡಿಬರಹ ನೀಡಿದ್ದಾರೆ.

https://www.instagram.com/p/DEy00aJPoAS/?utm_source=ig_web_button_share_sheet
ಇನ್ನೂ ರೋಹಿತ್ ಪದಕಿ ನಿರ್ದೇಶನದ ‘ಎಕ್ಕ’ ಒಬ್ಬ ಯುವಕನ ಕಥೆಯನ್ನು ಹೇಳುತ್ತದೆ. ಒಬ್ಬ ಮನುಷ್ಯನು ಭೂಗತ ಲೋಕಕ್ಕೆ ತುತ್ತಾದಾಗ, ಆತನಿಗೆ ಆಗುವ ಅನುಭವಗಳನ್ನು ಹೇಳುವ ಕಥೆಯೇ ‘ಎಕ್ಕ’ ಸಿನಿಮಾ. ‘ಎಕ್ಕ’ ಚಿತ್ರದಲ್ಲಿ ಯುವ ರಾಜ್ ಕುಮಾರ್, ಸಂಪದಾ, ಅತ್ತುಲ್ ಕುಲಕರ್ಣೀ, ಶ್ರುತಿ ಕೃಷ್ಣ, ರಾಹುಲ್ ದೇವ್ ಶೆಟ್ಟಿ ಮುಂತಾದವರು ನಟಿಸುತ್ತಿದ್ದಾರೆ. ಚಿತ್ರಿಕಥೆಯನ್ನು ರೋಹಿತ್ ಪದಕಿ ಮತ್ತು ವಿಕ್ರಮ್ ಹತ್ವಾರ್ ರಚಿಸಿದ್ದಾರೆ.
ಈ ಚಿತ್ರವನ್ನು ಶ್ರೀಮತಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಪಿ.ಆರ್.ಕೆ ಪ್ರೊಡಕ್ಷನ್ಸ್ ಲಾಂಛನದಡಿಯಲ್ಲಿ, ಜಯಣ್ಣ ಮತ್ತು ಭೋಗೇಂದ್ರ ಜಯಣ್ಣ ಫಿಲಂಸ್ ಲಾಂಛನದಡಿಯಲ್ಲಿ ಹಾಗು ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ಕೆ.ಆರ್.ಜಿ.ಸ್ಟುಡಿಯೋಸ್ ಲಾಂಛನದಡಿಯಲ್ಲಿ ನಿರ್ಮಿಸಲ್ಲಿದ್ದಾರೆ. ಈ ಚಿತ್ರವು ಈ ವರ್ಷ ಜೂನ್ 6ರಂದು ರಿಲೀಸ್‌ ಆಗಲಿದೆ.

TAGGED:Salaga' beauty Sanjana Anand
Share This Article
Facebook Twitter Copy Link Print
Previous Article ಅತ್ಯಾಚಾರ ಪ್ರಕರಣ: ಅಸಾರಾಮ್ ಬಾಪುಗೆ ಮಧ್ಯಂತರ ಜಾಮೀನು ಮಂಜೂರು
Next Article Keonix vendors ನಮ್ಮ ಸಾವಿಗೆ ಪ್ರಿಯಾಂಕ್, ಶರತ್ ಬಚ್ಚೇಗೌಡ ಕಾರಣ: ರಾಷ್ಟ್ರಪತಿಗೆ ಕಿಯೋನಿಕ್ಸ್ ವೆಂಡರ್ಸ್ ಪತ್ರ

Popular Posts

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

You Might Also Like

ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?