50ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ: ಮನಃಶಾಸ್ತ್ರಜ್ಞನ ಬಂಧನ

newsics.com ನಾಗ್ಪುರ(ಮಹಾರಾಷ್ಟ್ರ): ಐವತ್ತು ವಿದ್ಯಾರ್ಥಿನಿಯರಿಗೆ ಬ್ಲ್ಯಾಕ್‌ಮೇಲ್ ಹಾಗೂ ಲೈಂಗಿಕ ಶೋಷಣೆ ಮಾಡಿದ ಆರೋಪದ ಮೇಲೆ 45 ವರ್ಷದ ಮನಃಶಾಸ್ತ್ರಜ್ಞನನ್ನು ಮಹಾರಾಷ್ಟ್ರದ ನಾಗ್ಪುರ ಪೊಲೀಸರು ಬಂಧಿಸಿದ್ದಾರೆ. ಪೂರ್ವ ನಾಗ್ಪುರದಲ್ಲಿ ಕ್ಲಿನಿಕ್ ನಡೆಸುತ್ತಿದ್ದ ಆರೋಪಿ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಹುಡ್ಕೇಶ್ವರ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ. ಬಂಧಿತ ಮನಃಶಾಸ್ತ್ರಜ್ಞ ಕಳೆದ 15 ವರ್ಷಗಳಿಂದ ಹುಡುಗಿಯರಿಗೆ ವೈಯಕ್ತಿಕ ಮತ್ತು … Continue reading 50ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ: ಮನಃಶಾಸ್ತ್ರಜ್ಞನ ಬಂಧನ