Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Health Tips ಚಳಿಗಾಲದಲ್ಲಿ ಡ್ರೈ ಸ್ಕಿನ್‌ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಈ ರೀತಿ ಮಾಡಿ
ಆರೋಗ್ಯಪ್ರಮುಖಲೈಫ್‌ಸ್ಟೈಲ್ಸೌಂದರ್ಯ

Health Tips ಚಳಿಗಾಲದಲ್ಲಿ ಡ್ರೈ ಸ್ಕಿನ್‌ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಈ ರೀತಿ ಮಾಡಿ

Share
1 Min Read
SHARE

newsics.com

ನಿರ್ಜಲೀಕರಣ ಮತ್ತು ಶುಷ್ಕ ಚರ್ಮಕ್ಕೆ ಚಿಕಿತ್ಸೆ ನೀಡಲು ಗ್ಲಿಸರಿನ್ ಅತ್ಯಂತ ಪರಿಣಾಮಕಾರಿ ವಸ್ತುವಾಗಿದೆ. ಇದನ್ನು ಸೌಂದರ್ಯ ವರ್ಧಕಗಳಲ್ಲಿ ಬಳಸುತ್ತಾರೆ. ಹಾಗಾಗಿ ಈ ಗ್ಲಿಸರಿನ್ ಬಳಸಿ .

ಚಳಿಗಾಲದಲ್ಲಿ ನಿಮ್ಮ ಕೈಕಾಲುಗಳು ತುಂಬಾ ಡ್ರೈ ಆಗುತ್ತವೆ. ಈ ಸಮಸ್ಯೆಯನ್ನು ನಿವಾರಿಸಲು 2 ಚಮಚ ಜೇನುತುಪ್ಪ, 2 ಚಮಚ ಗ್ಲಿಸರಿನ್, 2 ಚಮಚ ಓಟ್ ಮೀಲ್ ತೆಗೆದುಕೊಂಡು ಚೆನ್ನಾಗಿ ಮಿಶ್ರಣ ಮಾಡಿ ಇದನ್ನು ನಿಮ್ಮ ಕೈಕಾಲುಗಳಿಗೆ ಹಚ್ಚಿ ಒಣಗಲು ಬಿಡಿ. ನಂತರ ಹಾಲಿನಿಂದ ಸ್ಕ್ರಬ್ ಮಾಡಿ ನೀರಿನಿಂದ ವಾಶ್ ಮಾಡಿ.

ಮುಖದ ಸ್ಕಿನ್ ಡ್ರೈಯಾಗಿದ್ದರೆ 2 ಚಮಚ ಸಕ್ಕರೆ, 2 ಚಮಚ ಗ್ಲಿಸರಿನ್, 2 ಹನಿ ಲ್ಯಾವೆಂಡರ್ ಆಯಿಲ್, 1 ಚಮಚ ಉಪ್ಪು, ½ ನಿಂಬೆ ರಸ ತೆಗೆದುಕೊಂಡು ಚೆನ್ನಾಗಿ ಮಿಕ್ಸ್ ಮಾಡಿ ಚರ್ಮದ ಮೇಲೆ ಸ್ಕ್ರಬ್ ಮಾಡಿ ಸಕ್ಕರೆ. ಉಪ್ಪು ಕರಗುವವರೆಗೂ ಸ್ಕ್ರಬ್ ಮಾಡುತ್ತೀರಿ. ನಂತರ ನೀರಿನಿಂದ ವಾಶ್ ಮಾಡಿ.

TAGGED:Suffering from dry skin in winter? Do it like this
Share This Article
Facebook Twitter Copy Link Print
Previous Article ಫುಡ್ ಪಾಯ್ಸನ್ ಸಮಸ್ಯೆಯಿಂದ ಬಳಲುತ್ತಿದ್ದೀರಾ?: ಜಸ್ಟ್ ಈ ರೀತಿ ಮಾಡಿ ಸಾಕು
Next Article Health Tips ಚಳಿಗಾಲದಲ್ಲಿ ಮುಟ್ಟಿನ ನೋವು ಕಾಡಲು ಕಾರಣವೇನು..?

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?